ಅಧ್ಯಾತ್ಮ ಗುರು ಎಂದೇ ಖ್ಯಾತಿಯ ಓಶೋ ಅವರ ಚಿಂತನೆಗಳನ್ನು ವಿಶೇಷವಾಗಿ ಅಂತರಾಳದ ಯುದ್ಧ ಮತ್ತು ಶಾಂತಿ ಕುರಿತಂತೆ ಇರುವ ಚಿಂತನೆಗಳನ್ನು ಲೇಖಕ-ಅನುವಾದಕ ಪ.ರಾ.ಕೃಷ್ಣಮೂರ್ತಿ ಅವರು ಇಂಗ್ಲಿಷಿನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಭಗವದ್ಗೀತೆಯ ಸಾರವನ್ನು ಇಲ್ಲಿ ಚಿಂತನೆಗೆ ಒಳಪಡಿಸಲಾಗಿದೆ. ಈ ಚಿಂತನೆಗಳ ಶಾಶ್ವತತೆಯನ್ನು ಹೆಚ್ಚು ವಿಸ್ತೃತವಾಗಿ ಚರ್ಚಿಸಲಾಗಿದೆ. ಭಗವದ್ಗೀತೆಯ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯ ಹಾಗೂ ಅನಿವಾರ್ಯತೆಯನ್ನು ಹೇಳಲಾಗಿದೆ.
ಪ.ರಾ. ಕೃಷ್ಣಮೂರ್ತಿ ಅವರು ಸಂಸ್ಕಾರ ಭಾರತಿ ಕರ್ನಾಟಕ ದಕ್ಷಿಣ ವಿಭಾಗದ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿಗಳು.ಮೂಲತಃ ಕೋಣಂದೂರಿನ (ಜನನ: 20-07-1951) ನಗರ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರೈಸಿದರು. ಸದ್ಯ, ಸಂಸ್ಕಾರ ಭಾರತಿಯ ಆಗ್ರಾ ಕೇಂದ್ರ ಕಚೇರಿಯಲ್ಲಿದ್ದಾರೆ. ...
READ MORE