ಅನುವಾದ ಸಂಕಥನ -1

Author : ಕೆ.ಸಿ. ಶಿವಾರೆಡ್ಡಿ

Pages 704

₹ 200.00




Year of Publication: 2016
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560111
Phone: 135 - 23183311, 23183312

Synopsys

ಭಾಷಾಂತರ ಅಥವಾ ಅನುವಾದದ ಸಂದರ್ಭದಲ್ಲಿ ಎದುರಾಗುವ ಸವಾಲು ಮತ್ತು ಸಮಸ್ಯೆಗಳು, ಅವುಗಳನ್ನು ನಿವಾರಿಸಿಕೊಳ್ಳುವ ಬಗೆಯನ್ನು ಚರ್ಚಿಸುತ್ತದೆ ’ಅನುವಾದ ಸಂಕಥನ-೧’ ಮತ್ತು ಅನುವಾದ ಸಂಕಥನ-2. ಎರಡೂ ಸಂಪುಟಗಳಲ್ಲಿ ಅನುವಾದ ಮತ್ತು ಅನುವಾದದ ಚರಿತ್ರೆಯ ಅಂಶಗಳನ್ನು ದಾಖಲಿಸಲಾಗಿದೆ. ಭಾಷಾಂತರಕ್ಕೆ ಮುಂದಾಗುವವರು ಓದಲೇಬೇಕಾದ ಪುಸ್ತಕ. 

About the Author

ಕೆ.ಸಿ. ಶಿವಾರೆಡ್ಡಿ
(01 June 1961)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಕೆ.ಸಿ. ಶಿವಾರೆಡ್ಡಿ ಅವರು ಆಧುನಿಕ ಗ್ರಂಥ ಸಂಪಾದನೆಯಲ್ಲಿ ಮಹತ್ವದ ಕೆಲಸ ಮಾಡಿದ್ದಾರೆ. ಕುವೆಂಪು ಅವರ ಸಮಗ್ರ ಕೃತಿಗಳ ಸಂಪಾದಕರಾಗಿ ಅವರು ಮಾಡಿರುವ ಕೆಲಸ ಅನನ್ಯವಾದದ್ದು. ರಾಷ್ಟ್ರಕವಿ ಕುವೆಂಪು ಅವರ ಸಮಗ್ರ ಕೃತಿಗಳನ್ನು 9 ಸಂಪುಟಗಳಲ್ಲಿ ಸಂಪಾದಿಸಿ ಪ್ರಕಟಿಸಿದ್ದಾರೆ. ಹಾಗೆಯೇ ಬೇಂದ್ರೆಯವರ ಕವಿತೆಗಳನ್ನು ಕುರಿತ ’ಅಂಬಿಕಾತನಯನ ನಂಬಿಕೆಯ ಹಾಡು’ ಹಾಗೂ ’ಶತಮಾನದ ಕವಿತೆ ಜೋಗಿ’ ಕೃತಿಗಳನ್ನು ಸಂಪಾದಿಸಿ ಪ್ರಕಟಿಸಿದ್ದಾರೆ.  ಒಂದನೇ ನಾಗವರ್ಮನ ಕರ್ನಾಟಕ ಕಾದಂಬರಿ, ಕನಸುಗಳ ಕವಿ ಕಂಬಾರರ ಚಕೋರಿ ಒಂದು ಅಧ್ಯಯನ, ಇದು ಎಂಥಾ ಹಾಡು (ಕವಿ ...

READ MORE

Related Books