ಬದುಕುವ ಮಾತು

Author : ಪಾಟೀಲ ಪುಟ್ಟಪ್ಪ

Pages 586

₹ 395.00




Year of Publication: 2017
Published by: ಸಪ್ನ ಬುಕ್ ಹೌಸ್
Address: # 11, 3ನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು-560 001
Phone: 080-40114455

Synopsys

ಖ್ಯಾತ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪನವರ ಕೃತಿ-ಬದುಕುವ ಮಾತು. ತಮ್ಮ ಪ್ರಪಂಚ ವಾರಪತ್ರಿಕೆಯಲ್ಲಿ ಬರೆಯುತ್ತಿದ್ದ ಉತ್ತಮ ಸೂಳ್ನುಡಿಗಳು, ಅನುಭವದ ಮಾತುಗಳನ್ನು ಸಂಪಾದಿಸಿ ನೀಡಿದ್ದೇ ಈ ಕೃತಿ. ನಿರಾಶೆ-ಹತಾಶೆ ಅನುಭವಿಸುವ ಜನರಿಗೆ ಇಲ್ಲಿಯ ಮಾತುಗಳು ಬದುಕಿನ ಪ್ರೀತಿಯನ್ನು ಹೆಚ್ಚಿಸುತ್ತವೆ. ಹೀಗಾಗಿ, ಈ ಕೃತಿಯು ಪ್ರೇರಣದಾಯಕವಾಗಿದೆ.

About the Author

ಪಾಟೀಲ ಪುಟ್ಟಪ್ಪ
(14 January 1922 - 16 March 2020)

`ಪಾಪು’ ಎಂದೇ ಚಿರಪರಿಚಿತರಿರುವ ಪಾಟೀಲ ಪುಟ್ಟಪ್ಪ ಅವರು ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡವರು. ಇವರು ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದವರು. ತಂದೆ ಸಿದ್ಧಲಿಂಗಪ್ಪ-ತಾಯಿ ಮಲ್ಲಮ್ಮ. 1922ರ ಜನೆವರಿ 4ರಂದು ಜನಿಸಿದರು. ಶಾಲಾ ಶಿಕ್ಷಣವನ್ನು ಹಲಗೇರಿ, ಬ್ಯಾಡಗಿ, ಚಿತ್ರದುರ್ಗ, ಹಾವೇರಿಗಳಲ್ಲಿ ಮುಗಿಸಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎಂ.ಎಂ.ಬಿ. ವ್ಯಾಸಂಗ ಮಾಡಿದರು. 1949ರಲ್ಲಿ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಎಂ.ಎಫ್.ಪಿ ಪದವಿ ಗಳಿಸಿದರು. ‘ವಿಶಾಲ ಕರ್ನಾಟಕ’ ಪತ್ರಿಕೆ ಸಂಪಾದಕರಾಗಿ ಕೆಲಸಮಾಡಿದ ಪುಟ್ಟಪ್ಪನವರು ಕ್ಯಾಲಿಫೋರ್ನಿಯಾಗೆ ಹೋಗಿ ಬಂದ ಮೇಲೆ ‘ನವಯುಗ’ ಮಾಸಪತ್ರಿಕೆ ...

READ MORE

Related Books