ಭಾರತೀಯ ಸಾಮಾಜಿಕ ವ್ಯವಸ್ಥೆಯು ವಿವಿಧತೆಯಲ್ಲಿ ಏಕತೆ ಎಂಬ ಧ್ಯೇಯ ವಾಕ್ಯ ಒಂದಿದ್ದರೂ, ಭೇದಭಾವ , ಜಾತಿ ತಾರತಮ್ಯ, ವರ್ಗ ತಾರತಮ್ಯ, ಹಲವು ವೈರುಧ್ಯಗಳು ಒಟ್ಟು ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಹೇಗೆ ಸಿಲುಕಿಕೊಂಡಿದೆ ಎಂಬುದನ್ನು ಪುರಾವೆ ಸಮೇತ ಸೂಕ್ತ ಉದಾಹರಣೆಗಳೊಂದಿಗೆ ಡಾ.ಆರ್.ಇಂದಿರಾ ರವರು ಪುಸ್ತಕದಲ್ಲಿ ವಿವರಿಸಿದ್ದಾರೆ. ಜಾತಿ, ಧರ್ಮ, ವರ್ಗ, ವರ್ಣಗಳ ತಾರತಮ್ಯವು ಭಾರತೀಯ ಸಮಾಜದ ಮೇಲೆ ಯಾವ ರೀತಿಯಲ್ಲಿ ಕೆಟ್ಟ ಪರಿಣಾಮವನ್ನು ಬೀರಿದೆ ಎಂಬೂದನ್ನು ಲೇಖಕರು ಈ ಕೃತಿಯಲ್ಲಿ ಅಂಕಿ ಅಂಶಗಳ ಸಮೇತ ಮಾಹಿತಿಯನ್ನು ಒದಗಿಸಿದ್ದಾರೆ.
©2025 Book Brahma Private Limited.