ಬಸವಣ್ಣನವರ 26 ವಚನಗಳು ಮತ್ತು ಬಸವಣ್ಣನವರ ವಚನಗಳಿಂದ ಆಯ್ದ 39 ಸಾಲುಗಳಿಗೆ ಟಿಪ್ಪಣಿಯನ್ನು ಬರೆಯಲಾಗಿದೆ. ಹೊಸ ತಲೆಮಾರಿನ ಓದುಗರಿಗೆ ನೆರವಾಗಲೆಂಬ ಉದ್ದೇಶದಿಂದ ಪ್ರತಿಯೊಂದು ಪದಕ್ಕೂ ಅರ್ಥವನ್ನು ನೀಡಲಾಗಿದೆ.
ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...
READ MORE