ಬೀchi-ಬುಲ್ಲೆಟಿನ್

Author : ಬಿ.ಎಸ್. ಕೇಶವರಾವ್

Pages 244

₹ 200.00




Year of Publication: 2014
Published by: ಬೀchi ಪ್ರಕಾಶನ
Address: ಬೀchi ಪ್ರಕಾಶನ, # ಇ ಬ್ಲಾಕ್ ಬಡವಾಣೆ, ಕೊಡಿಗೆಹಳ್ಳಿ ಗೇಟ್, ಸ್ವಾತಿ ಗಾರ್ಡನ್ ಹೋಟೆಲ್ ಹಿಂಭಾಗ, ಸಹಕಾರ ನಗರ ಬೆಂಗಳೂರು- 560092
Phone: 9844009383, 9916004649

Synopsys

ಕನ್ನಡರಿಗೆ ಹಾಸ್ಯಪ್ರಜ್ಞೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬೀಚಿ. ಬೀಚಿ ಅವರ ಹಾಸ್ಯಪ್ರಜ್ಞೆ ಮತ್ತು ಬರಹಗಳ ಬಗ್ಗೆ ವಿವರಿಸುವ ಕೃತಿಯಿದು. ಬೀಚಿಯವರ ಮಹತ್ವವನ್ನು ಕಟ್ಟಿಕೊಡುತ್ತದೆ.

About the Author

ಬಿ.ಎಸ್. ಕೇಶವರಾವ್
(15 December 1935)

ಮೂಲತಃ ಮೈಸೂರಿನವರಾದ (ಜನನ: 15-12-1935)  ಬಿ.ಎಸ್. ಕೇಶವರಾವ್ ಶಿಕ್ಷಣ ಇಲಾಖೆಯ ಪ್ರಾಧ್ಯಾಪಕ, ನಟ, ರಂಗಕರ್ಮಿ. ತಂದೆ ಬಿ.ಕೆ. ಸುಬ್ಬರಾವ್, ತಾಯಿ ನಾಗಲಕ್ಷ್ಮಮ್ಮ. ಮೈಸೂರಿನ ಸೇಂಟ್ ಫಿಲೋಮಿನ ಕಾಲೇಜಿನಿಂದ ಇಂಟರ್ ಮೀಡಿಯೆಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್‌ನಿಂದ ಡಿಪ್ಲೊಮಾ, ಮದರಾಸಿನ ಟೆಕ್ನಿಕಲ್ ಟೀಚಿಂಗ್ ಇನ್‌ಸ್ಟಿಟ್ಯೂಟಿನಿಂದ ಪದವಿ ಪಡೆದರು. ಹಿಂದೂಸ್ತಾನ್ ಕನ್‌ಸ್ಟ್ರಕ್ಷನ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ. ನಂತರ ಕಡಕ್‌ವಾಸ್ಲಾ, ಪೂನ, ಧೂಂಡ್‌ನಲ್ಲಿ ಕೆಲಕಾಲ. ನಂತರ ಅವರು ಶಿಕ್ಷಣ ಇಲಾಖೆಯಲ್ಲಿ ಅಧ್ಯಾಪಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾದರು. ರಂಗ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ಹಲವಾರು ನಾಟಕಗಳಲ್ಲಿ ನಟಿಸಿ ನಿರ್ದೇಶಿಸಿದರು. ಶಿವರಾಮಕಾರಂತರ ಅಧ್ಯಕ್ಷತೆಯಲ್ಲಿ (1955) ನಡೆದ ಕನ್ನಡ ಸಾಹಿತ್ಯ ...

READ MORE

Related Books