ಬೇಂದ್ರೆ

Author : ಬಿ.ಎಚ್. ಶ್ರೀಧರ

Pages 90

₹ 25.00




Year of Publication: 1956
Published by: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ
Address: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಎಂ.ಜಿ.ಎಂ.ಕಾಲೇಜು, ಉಡುಪಿ- 576102

Synopsys

ಬೇಂದ್ರೆ- ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಕನ್ನಡದಲ್ಲಿ ಐವರು ಜ್ಞಾನಪೀಠ ಪ್ರಶಸ್ತಿ ವಿಜೇತರ ಜೀವನದ ಕಿರುಚಿತ್ರವನ್ನು  ಮಾಡಲು ನಿರ್ಧರಿಸಿತ್ತು. ಈ ಯೋಜನೆಯಡಿಯಲ್ಲಿ ಪ್ರಕಟವಾದ ಕೃತಿ ಬೇಂದ್ರೆ. ಈ ಕೃತಿಯಲ್ಲಿ ಬೇಂದ್ರೆಯವರ ಕುರಿತ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಪ್ರಬಂಧವೊಂದನ್ನು ಅನುಬಂಧದಲ್ಲಿ ಅಳವಡಿಲಸಲಾಗಿದೆ. ಜೊತೆಗೆ ಬೇಂದ್ರೆಯವರ ಸಾಹಿತ್ಯದ ವಿವಿಧ ಮಜಲುಗಳನ್ನು ವಿಶ್ಲೇಷಣಾತ್ಮಕವಾಗಿ ವಿವರಿಸಲಾಗಿದೆ.

About the Author

ಬಿ.ಎಚ್. ಶ್ರೀಧರ
(24 April 1918 - 24 April 1990)

ಕವಿ, ಅನುವಾದಕ, ಪ್ರಬಂಧಕಾರ ಶ್ರೀಧರರು ಹುಟ್ಟಿದ್ದು ದ. ಕನ್ನಡ ಜಿಲ್ಲೆಯ ಬಿಜೂರು ಗ್ರಾಮದ ಬವಲಾಡಿಯಲ್ಲಿ. ತಂದೆ ಸೀತಾರಾಮ ಹೆಬ್ಬಾರರು, ತಾಯಿ ನಾಗಮ್ಮ. ಬಾರ್ಕೂರಿನಿಂದ ಬವಲಾಡಿಗೆ ಬಂದು ನೆಲೆಸಿದ ವಂಶಸ್ಥರು. ಪ್ರಾಥಮಿಕದಿಂದ ಹೈಸ್ಕೂಲು ವರೆಗೆ ಸೊರಬ, ಸಾಗರದಲ್ಲಿ ವಿದ್ಯಾಭ್ಯಾಸ, ಇಂಟರ್ ಮೀಡಿಯೆಟ್‌ಗೆ ಸೇರಿದ್ದು ಮೈಸೂರು. ಊಟಕ್ಕೆ ವಾರಾನ್ನ, ಪುಸ್ತಕಗಳಿಗೆ ಗ್ರಂಥಾಲಯ, ಫೀಸಿಗೆ ಸ್ಕಾಲರ್‌ಶಿಪ್, ಇಂಟರ್ ಮೀಡಿಯೆಟ್ ಮುಗಿಸಿದರು. ದೊರೆತ ಶಿಷ್ಯ ವೇತನ, ಮನೆ ಪಾಠ ಹೇಳಿ ತಂದೆಗೂ ಹಣ ಸಹಾಯ. ಬಿ.ಎ. ಆನರ್ಸ್‌ ಪಾಸು. ಹಲವಾರು ಪದಕ ಬಹುಮಾನ ಗಳಿಕೆ ಸಂತಸ. ಆದರೆ ಎಂ.ಎ. ಓದಲು ಹಣದ ಅಡಚಣೆಯಿಂದ ಬೆಂಗಳೂರಿನ ಪ್ರೆಸ್ ...

READ MORE

Related Books