ಮಾಧವಿಕುಟ್ಟಿ-ಕಾವ್ಯನಾಮದೊಂದಿಗೆ ಸಾಹಿತ್ಯ ರಚಿಸುತ್ತಿರುವ ಮಲೆಯಾಳ ಭಾಷೆಯ ಲೇಖಕಿ ಕಮಲಾದಾಸ್ ಅವರ ಕಥೆಗಳನ್ನು ಲೇಖಕ ಕೆ.ಕೆ.ಗಂಗಾಧರನ್ ಅವರು ‘ಕಮಲಾದಾಸ: ಬೇಸಿಗೆ ರಜೆ ಮತ್ತು ಇತರ ಕತೆಗಳು’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಷಯ ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
©2024 Book Brahma Private Limited.