ಬೆಟ್ಟದ ತಪ್ಪಲಿನಿಂದ ಕಡಲ ತಡಿಗೆ -ಲೇಖಕ ಕೆದಂಬಾಡಿ ಜತ್ತಪ್ಪ ರೈ ಅವರ ಕೃತಿ. ಬೆಟ್ಟದ ತಪ್ಪಿನಲ್ಲಿಯ ಹುಲಿ ಕುರಿತಾಗಿದೆ. ಅದರ ಭೀತಿಯಿಂದ ಬೇಟೆಯಾಡುವ ಹಾಗೂ ಅದರ ಬದುಕನ್ನು ಅಂತ್ಯಗೊಳಿಸುವ ಯೋಚನೆಗಳು -ಇವು ಕಾದಂಬರಿಯ ಜೀವಾಳಗಳಾಗಿವೆ. ಕುತೂಹಲದ ನಿರೂಪಣೆ ಶೈಲಿಯು ಓದುಗರ ಗಮನ ಸೆಳೆಯುತ್ತದೆ.
ತುಳು ಸಾಹಿತ್ಯದ ಹೆಸರಾಂತ ಕವಿ ಸಾಹಿತಿ ಕೆದಂಬಾಡಿ ಜತ್ತಪ್ಪ ರೈ ಪುತ್ತೂರು ತಾಲ್ಲೂಕಿನ ಕೆದಂಬಾಡಿಯಲ್ಲಿನ 1916ರಲ್ಲಿ ಜನಿಸಿದರು. ತುಳು ಬರಹಗಳ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ತಮ್ಮ ಅಪಾರ ಸೇವೆ ಸಲ್ಲಿಸಿದವರು. ತುಳುತ್ತ ಪೋರ್ಲು ಅಜ್ಜಬಿರು (ನಾಟಕಗಳು), ಕುಜಿಲೆ ಪೂಜೆ (ಮೂಲ ಡಿ. ವಿ. ಜಿ. ಕನ್ನಡೊಗು ಕಣತ್ತಿನ ಉಮರ್ ಖಯ್ಯಾಮನ ರುಬಾಯತ್) ಅಸೆನಿಯಾಗೊ ಕಾಂತಗ ಜೋಗಿ (ಮೂಲ ಆಂಗ್ಲ ಕವಿ ಬ್ರೌನಿಂಗ್‌ನನ ದಿ ಪೈಪರ್ ಬೊಕ್ಕ ಕುವೆಂಪು ಅವರ ಕಿಂದರ ಜೋಗಿ). ಕೃಷಿಕರಾಗಿ, ಕೃಷಿಯ ರಕ್ಷಣೆಗಾಗಿ ಅನಿವಾರ್ಯವಾಗಿ ಬೇಟೆಗಾರರಾಗಿ, ತಮ್ಮ ಅರುವತ್ತನೆಯ ವಯೋಮಾನದಲ್ಲಿ ಅದೇ ಬೇಟೆಯ ನೆನಪುಗಳನ್ನು ಅಕ್ಷರಕ್ಕೆ ...
READ MORE