ಪತ್ರಕರ್ತ ಹಾಗೂ ಲೇಖಕ ಪ್ರತಾಪಸಿಂಹ ಅವರು ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ಬರೆದ ಅಂಕಣ ಬರಹಗಳ ಸಂಗ್ರಹ ಕೃತಿ-ಬೆತ್ತಲೆ ಜಗತ್ತು-ಭಾಗ-2. ಬರಹಕ್ಕೆ ಆಯ್ಕೆ ಮಾಡುವ ವಿಷಯದ ಆಯ್ಕೆಯಲ್ಲಿ ವಿನೂತನತೆ, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆಯ ಎಚ್ಚರದ ಭಾಷೆ ಇತ್ಯಾದಿ ಸಾಹಿತ್ಯಕ ಅಂಶಗಳಿರುವ ಬರಹಗಳು ಓದುಗರ ಗಮನ ಸೆಳೆಯುತ್ತಿದ್ದು, ತಮ್ಮ ಪ್ರಖರ ವೈಚಾರಿಕತೆಯಿಂದ ತಾಜಾತನ ಪಡೆದಿವೆ.
©2025 Book Brahma Private Limited.