‘ಭೂ ಗ್ರಹ ವಿಶ್ವಕೋಶ’ ಸಪ್ನ ಬುಕ್ ಹೌಸ್ ಪ್ರಕಟಿಸಿರುವ ಪುಸ್ತಕ. ಈ ಪುಸ್ತಕದಲ್ಲಿ ಭೂಮಿಯ ಕುರಿತಾದ ಮಾಹಿತಿಗಳೊಂದಿಗೆ ಪ್ರಶ್ನೋತ್ತರಗಳನ್ನು ನೀಡಲಾಗಿದೆ. ಭೂಮಿಯ ಕುರಿತಾದ ವಿಶೇಷ ಮಾಹಿತಿಗಳನ್ನು ಮತ್ತು ಸಾಮಾನ್ಯ ಜ್ಞಾನದ ಕುರಿತಾದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.
©2024 Book Brahma Private Limited.