ಭೂಮಿ ಕೊರೆದ ಬೇರು

Author : ಮುಕ್ತಾ ಸಿ. ಎನ್.

₹ 40.00




Year of Publication: 1995
Published by: ರಾಜಲಕ್ಷ್ಮೀ ಪ್ರಕಾಶನ
Address: ಬೆಂಗಳೂರು

Synopsys

ಕಾದಂಬರಿಗಾರ್ತಿ ಸಿ.ಎನ್. ಮುಕ್ತಾ ಅವರ ಕಾದಂಬರಿ ‘ಭೂಮಿ ಕೊರೆದ ಬೇರು’. 1987 ರ 'ಸುಧಾ' ಯುಗಾದಿ ವಿಶೇಷಾಂಕದಲ್ಲಿ ಈ ಕಾದಂಬರಿ ಪ್ರಕಟವಾಗಿತ್ತು. ಬಾಲಾಪರಾಧಿಯೊಬ್ಬಳ ಸುತ್ತ ನಡೆಯುವ ಘಟನೆಗಳನ್ನು ಆಧರಿಸಿ ಬರೆದ ಈ ಕಾದಂಬರಿ ತುಂಬಾ ಕುತೂಹಲ ಹುಟ್ಟಿಸುತ್ತಾ ಓದಿಸಿಕೊಂಡು ಹೋಗುತ್ತದೆ.

About the Author

ಮುಕ್ತಾ ಸಿ. ಎನ್.

ಮುಕ್ತಾ ಸಿ. ಎನ್. ಅವರು ಮೂಲತಃ ಚಿತ್ರದುರ್ಗದವರು. 1951 ಏಪ್ರಿಲ್ 30ರಂದು ಜನನ. ಸಹಾಯಕ ಶಿಕ್ಷಕಿಯಾಗಿ ನಂಜನಗೂಡಿನ ಬಾಲಕಿಯರ ವಸತಿ ಸಹಿತ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  ತಂದೆ ಸಿ.ಬಿ ನರಸಿಂಹಮೂರ್ತಿ, ತಾಯಿ – ಸಿ.ಎನ್ ಕಮಲಮ್ಮ. ಚಿಕ್ಕಂದಿನಲ್ಲೇ ಸಾಹಿತ್ಯದ ಒಡನಾಟದಲ್ಲಿ ಬೆಳೆದ ಮುಕ್ತಾ ಅವರು ಸಾಹಿತ್ಯ ಕೃಷಿಯಲ್ಲಿ ತಮ್ಮದೇ ಬರಹಗಳ ಮೂಲಕ ಮನೆಮಾತಾಗಿದ್ದಾರೆ. 1953 ರಲ್ಲಿ ಆಶ್ರಯ, 1975 ರಲ್ಲಿ ಮರೀಚಿಕೆ, 1982  ರಲ್ಲಿ ವಿಮುಕ್ತೆ,  1983 ರಲ್ಲಿ ದಡ ಸೇರಿದ ನೌಕೆ, ಸುವರ್ಣ ಸಂಕೋಲೆ, ನನಸಾಗದ ಕನಸು, ಸುಖದ ಸೋಪಾನಗಳು, ಒಲವಿನ ಉಯ್ಯಾಲೆ, ಕಳೆದು ಹೋದವರು ಮುಂತಾದವುಗಳು ಇವರ ...

READ MORE

Related Books