ಶಾಂತಿ ನಾಯಕ
(27 March 1943)
ಲೇಖಕಿ ಶಾಂತಿ ನಾಯಕ ಅವರು ಎಂ.ಎ., ಬಿ.ಇಡಿ ಪದವೀಧರರು. ಪ್ರೌಢಶಾಲಾ ಮುಖ್ಯೋಪಾಧ್ಯಯರಾಗಿ ನಿವೃತ್ತರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿಯಲ್ಲಿ 27-03-1943ರಲ್ಲಿ ಜನಿಸಿದರು. ತಂದೆ ನಾರಾಯಣ ವೆಂಕಣ್ಣ ಕಲಗುಜ್ಞೆ,ತಾಯಿ- ದೇವಮ್ಮ ನಾರಾಯಣ ಕಲಗುಜ್ಜಿ. ಕೃತಿಗಳು : ಉತ್ತರ ಕನ್ನಡ ಜಿಲ್ಲೆಯ ಜನಪದ ಆಟಗಳು-(1979), ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಕಥೆಗಳು-(1982), ಜಾಣೆ ಕನ್ನಡವ ತಿಳಿದ್ದೇಳೆ -(1982), ಕಾಕಕ್ಕ ಗುಬ್ಬಕ್ಕ-(1985), ಜನಪದ ವೈದ್ಯಕೀಯ ಅಡುಗೆಗಳು-(1986), ರಂಗೋಲಿ-(1994), ಕುಡಿತ ನಿಮಗೆಷ್ಟು ಹಿತ -(1995), ಸಿಂಕೋನಾ-(1998), ಹವ್ಯಕರ ಅಡುಗೆಗಳು-(2003), ಜನಪದ ಆಹಾರ ಪಾನೀಯಗಳು-(2004)., (ಸ್ಮರಣ ಸಂಚಿಕೆ) ಚಿನ್ನದ ಚೆನ್ನ -(2001), ಆಸರ -(2012), ಸಜ್ಜನ -2003, ಉತ್ತರ ಕನ್ನಡ ಜಿಲ್ಲೆಯ ಸಣ್ಣಕತೆಗಳು (ಸಂ), ಜೀವ ಉಳಿಸುವ ...
READ MORE