ಬ್ರಹ್ಮಚಾರಿಯ ಮಗ

Author : ಬೀchi

Pages 160

₹ 75.00




Year of Publication: 2011
Published by: ಸಮಾಜ ಪುಸ್ತಕಾಲಯ
Address: ಸಮಾಜ ಪುಸ್ತಕಾಲಯ, ಶಿವಾಜಿ ರೋಡ್, ಧಾರವಾಡ
Phone: 8762102715

Synopsys

ಕಾದಂಬರಿಯಲ್ಲಿ ಬರುವ ಅಯೋಗ್ಯ ಬ್ರಹ್ಮಚಾರಿ, ಒಂದು ಮಗುವಿನ ಹುಟ್ಟಿಗೆ ಕಾರಣನಾಗುತ್ತಾನೆ. ರಂಗಿ ವೇಶ್ಯೆ. ಆದರೂ ಅನಾಥ ಮಗುವಿನ ಏಳಿಗೆ ಬಯಸಿದ ಉದಾತ್ತ ಮಹಿಳೆ. ಹಾಗೆಯೇ ಡಾ. ಜಯರಾಮ ಶಿಶುವಿಹಾರ ತೆರೆದು, ಮಕ್ಕಳ ಉದ್ದಾರ ಬಯಸಿದ ಮಾನವೀಯ ವ್ಯಕ್ತಿಯಾಗಿ ಕಾಣುತ್ತಾನೆ.

ಪರಸ್ಪರ ವಿರೋಧಾಭಾಸದ ಪಾತ್ರಗಳನ್ನು ಇಟ್ಟು ಸಂದರ್ಭದ ಹಲವು ಮಗ್ಗಲುಗಳನ್ನು ಶೋಧಿಸಿದ್ದಾರೆ ಬೀchi. 

About the Author

ಬೀchi
(23 April 1913 - 07 December 1980)

'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...

READ MORE

Related Books