ಕೆ. ಸತ್ಯನಾರಾಯಣ ಅವರ ಪ್ರಬಂಧ ಸಂಕಲನ 'ದಾಂಪತ್ಯಕ್ಕೊಂದು ಶೀಲ'. ಸಂಬಂಧಗಳಲ್ಲಿಯ ಸೂಕ್ಷ್ಮತೆಯನ್ನು ಕಾಯ್ದುಕೊಳ್ಳುವ ಬಗೆಯನ್ನು ಈ ಕೃತಿ ವಿವರಿಸುತ್ತದೆ. ದಾಂಪತ್ಯದಲ್ಲಿು ಸಮಸ್ಯೆಗಳ ಬಗ್ಗೆ ವಿವರಿಸತ್ತಾ ಸಮಾಜವನ್ನು ನೋಡುವ ಬಗೆಯನ್ನೂ ಸಹ ಈ ಕೃತಿ ಮಾಹಿತಿ ನೀಡುತ್ತದೆ.
ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...
READ MORE