ಬಂಜಗೆರೆ ಜಯಪ್ರಕಾಶ
(17 June 1965)
ಕವಿ, ಸಂಸ್ಕೃತಿ ಚಿಂತಕ, ವಿಮರ್ಶಕ, ಅಂಕಣಕಾರ, ಅನುವಾದಕ ಮತ್ತು ಜನಪರ ಹೋರಾಟಗಾರರಾಗಿರುವ ಬಂಜಗೆರೆ ಜಯಪ್ರಕಾಶ್ ಹುಟ್ಟಿದ್ದು ಜೂನ್ 17-1965ರಲ್ಲಿ. ಹಿಂದುಳಿದ ಬುಡಕಟ್ಟು ಜಾತಿಯ ರೈತಾಪಿ ಕುಟುಂಬದ ಹಿನ್ನೆಲೆ ಇರುವ ಬಂಜಗೆರೆ ಜಯಪ್ರಕಾಶ್ ಅವರು ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೋಕಿನ ಬಂಜಗೆರೆಯವರು. ಚಳ್ಳಕೆರೆ ಚಿತ್ರದುರ್ಗಗಳಲ್ಲಿ ಪಿಯುಸಿವರೆಗೆ ವಿದ್ಯಾಭ್ಯಾಸ. 1985ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಪತ್ರಿಕೋದ್ಯಮ ಪದವಿ. 1987 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎಸ್.ಡಬ್ಲ್ಯು ಪದವಿ. ಕನ್ನಡ ವಿಶ್ವವಿದ್ಯಾಲಯದಿಂದ 1999ರಲ್ಲಿ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್)ಪದವಿ. ಕಳೆದ ಎರಡು ಮೂರು ದಶಕಗಳಿಂದ ಜನಪರ ಚಳುವಳಿಗಳಲ್ಲಿ ಸಕ್ರಿಯ ಪಾತ್ರ. ಕನ್ನಡ ವಿಶ್ವವಿದ್ಯಾಲಯವು ...
READ MORE