ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ

Author : ಗುರುಪ್ರಸಾದ್‌ ಕಂಟಲಗೆರೆ

Pages 243

₹ 100.00




Year of Publication: 2019
Published by: ಕರ್ನಾಟಕ ಸಾಹಿತ್ಯ ಅಕಾಡೆಮಿ
Address: ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ, ಬೆಂಗಳೂರು – 560 002
Phone: 08022211730

Synopsys

‘ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ’ ಸಂಶೋಧನಾ ಕೃತಿ ಈವರೆಗಿನ ಸಿದ್ದ ಮಾದರಿಗಳಿಗೆ ಜೋತುಬೀಳದೇ, 20ಕ್ಕೂ ಹೆಚ್ಚು ಹಿರಿಯರ ಮೌಖಿಕ ಕಥನಗಳನ್ನು ಆಧರಿಸಿ, ತನ್ನದೇ ಆದ ನಿಲುವನ್ನು ಪ್ರಕಟಿಸುತ್ತದೆ.

ತುಂಬಾ ವಯಸ್ಸಾದ ಮುದುಕ/ಕಿಯರು ಹೇಳುವ ಪೌರಾಣಿಕ ಮತ್ತು ಸಾಮಾಜಿಕ ಕಥನಗಳಲ್ಲಿ ತಳಜಾತಿಗಳು ಹೊಂದಿರುವ ಸಾಂಸ್ಕೃತಿಕ ಔನ್ಯತ್ಯವನ್ನು ಈ ಕೃತಿ ಕಟ್ಟಿಕೊಡುತ್ತದೆ.

About the Author

ಗುರುಪ್ರಸಾದ್‌ ಕಂಟಲಗೆರೆ

ತಮ್ಮ ಅನುಭವಗಳನ್ನು ಗಟ್ಟಿಯಾಗಿ ಕಥೆಗಳ ಮೂಲಕ ದನಿಸಿದವರು ಗುರುಪ್ರಸಾದ್‌ ಕಂಟಲಗೆರೆ. ಮೂಲತಃ ತುಮಕೂರಿನ ಕಂಟಲಗೆರೆಯವರು. ವೃತ್ತಿಯಲ್ಲಿ ಶಿಕ್ಷಕರು. ತಮ್ಮ ವೃತ್ತಿಯೊಂದಿಗೆ ಸಾಹಿತ್ಯ ಪ್ರೇಮವನ್ನು ಸಮಾನವಾಗಿ ನಿರ್ವಹಿಸುತ್ತಿರುವವರು. ತಮ್ಮ ಸಂವೇದನೆಗಳನ್ನು ಅಚ್ಚರಿ ಎನ್ನುವಂತೆ ಅಚ್ಚಿಳಿಸುವ ಯುವ ಬರೆಹಗಾರ. ಪ್ರಜಾವಾಣಿ, ವಿಜಯಕರ್ನಾಟಕ ಕತಾ ಸ್ಪರ್ಧೆಗಳಲ್ಲಿ ಹಲವಾರು ಬಹುಮಾನ ಪಡೆದಿದ್ದಾರೆ. 2017 ನೇ ಸಾಲಿನ ‘ಅನನ್ಯ ಪ್ರಶಸ್ತಿ’ ಅವರ ’ಗೋವಿನ ಜಾಡು’ ಕತಾ ಸಂಕಲನಕ್ಕೆ ಲಭಿಸಿದೆ. ‘ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ’ ಅವರ ಮತ್ತೊಂದು ಕೃತಿ. ...

READ MORE

Related Books