ದಾಂಪತ್ಯ ದೀಪಿಕೆ

Author : ಅನುಪಮಾ ನಿರಂಜನ

Pages 146

₹ 100.00




Year of Publication: 2013
Published by: ಡಿ.ವಿ.ಕೆ. ಮೂರ್ತಿ
Address: ಮೈಸೂರು

Synopsys

ದಾಂಪತ್ಯ ಯಶಸ್ವಿಯಾಗಬೇಕಾದರ ಪರಸ್ಪರ ಹೊಂದಾಣಿಕೆ ಹಾಗೂ ತಿಳುವಳಿಕೆ ಅಗತ್ಯ. ಯಶಸ್ವಿ ದಾಂಪತ್ಯದಲ್ಲಿ ಕಾಮ ಜೀವನದ ಪಾತ್ರ ಕಡೆಗಣಿಸುವ ಹಾಗಿಲ್ಲ. ವೈದ್ಯ ಸಾಹಿತಿ ಡಾ. ಅನುಪಮಾ ನಿರಂಜನ ಅವರು ಈ ಕೃತಿಯಲ್ಲಿ ದಾಂಪತ್ಯ ಬದುಕಿಗೆ ನೆರವಾಗುವ ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಈ ಮಾರ್ಗದರ್ಶಿ ಕೃತಿಯು ನವದಂಪತಿಗಳಿಗೆ ನೆರವಾಗುವ ರೀತಿಯಲ್ಲಿ ರೂಪಿಸಲಾಗಿದೆ.

About the Author

ಅನುಪಮಾ ನಿರಂಜನ
(17 May 1934 - 15 February 1991)

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು.  ಕಥಾಸಂಕಲನಗಳು- ...

READ MORE

Related Books