ದೇಶದ ಪಥ ಬದಲಿಸಿದ 25 ಪ್ರಮುಖ ತೀರ್ಪುಗಳು

Author : ವೈ.ಜಿ.ಮುರಳೀಧರನ್

Pages 112

₹ 130.00

Buy Now


Year of Publication: 2022
Published by: ನವಕರ್ನಾಟಕ ಪ್ರಕಾಶನ
Address: ಬೆಂಗಳೂರು
Phone: 0802216900

Synopsys

ವೈ ಜಿ ಮುರಳೀಧರನ್ ಅವರು ಬರೆದ ಕೃತಿ ಇದು. ದೇಶದ ಪ್ರಮುಖ ತೀರ್ಪುಗಳ ಬಗ್ಗೆ ಈ ಕೃತಿಯಲ್ಲಿ ದಾಖಲಿಸಿದ್ದಾರೆ. ದೆಶದ ಪಥವೇ ಬದಲಾಗುವುದಕ್ಕೆ ಕಾರಣವಾದ 25 ಪ್ರಮುಖ ತೀರ್ಪುಗಳ ಬಗ್ಗೆ ಈ ಕೃತಿಯಲ್ಲಿ ವಿವರಗಳಿವೆ. ದೇಶದ ನ್ಯಾಯಂಗ ವ್ಯವಸ್ಥೆ ಎಷ್ಟು ಸಶಕ್ತವಾಗಿದೆ ಮತ್ತು ಎಷ್ಟು ಪ್ರಭಾವಶಾಲಿಯಾಗಿದೆ ಎಂಬುದನ್ನು ಇಲ್ಲಿನ ಬರಹಗಳು ಹೇಳುತ್ತವೆ. ದೇಶದ ಆತ್ಮಸಾಕ್ಷಿಯನ್ನು ರೂಪಿಸುವಲ್ಲಿ ನ್ಯಾಯಾಂಗವು ಹೇಗೆ ತನ್ನ ಪಾತ್ರವನ್ನು ನಿರ್ವಹಿಸುತ್ತದೆ ಎಂಬುದನ್ನು ಈ ಕೃತಿಯ ಮೂಲಕ ಗ್ರಹಿಸಬಹುದಾಗಿದೆ.

About the Author

ವೈ.ಜಿ.ಮುರಳೀಧರನ್
(16 August 1956)

ವೈ.ಜಿ.ಮುರಳೀಧರನ್ ಅವರು [1956] ಬಿ ಕಾಂ ಪದವೀಧರರು ಮತ್ತು ಪತ್ರಿಕೋದ್ಯಮದಲ್ಲಿ ಪಿಜಿ ಡಿಪ್ಲೋಮ ಪಡೆದಿದ್ದಾರೆ. ಬಿ ಎಚ್ ಇ ಎಲ್ ಕಾರ್ಖಾನೆಯಲ್ಲಿ 20 ವರ್ಷ ಹಣಕಾಸು ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ನಂತರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿ 12 ವರ್ಷ ಗ್ರಾಹಕ ವ್ಯವಹಾರಗಳ ಕಚೇರಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. 1993ರಿಂದ ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು ಇತ್ಯಾದಿ ಸಾಮಾಜಿಕ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಕೇಂದ್ರ ಸರಕಾರದ ವಿವಿಧ ಸಲಹಾ ಮಂಡಳಿಯ ಸದಸ್ಯರಾಗಿ ನಾಗರಿಕರನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದ ಆಡಳಿತ ತರಬೇತಿ ಸಂಸ್ಥೆ, ನ್ಯಾಷನಲ್ ಲಾ ಸ್ಕೂಲ್ ...

READ MORE

Related Books