ದೇವಾಲಯಗಳು ಮತ್ತು ಲೈಂಗಿಕ ಶಿಲ್ಪ ಕೃತಿಯು ದೇವಾಲಯಗಳು ಹಾಗೂ ದೇವಾಲಯಗಳಲ್ಲಿ ಸ್ತ್ರೀ ಶಿಲ್ಪಗಳನ್ನು ಕೆತ್ತಿರುವ ವಿಧಾನದ ಕುರಿತು ಈ ಕೃತಿಯು ಮಾಹಿತಿ ನೀಡುತ್ತದೆ. ತಾಪಿ ಧರ್ಮಾರಾವ್ ಅವರು ರಚಿಸಿರುವ ಈ ಕೃತಿಯನ್ನು ಎಸ್.ಆರ್. ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ದೇವಾಲಯಗಳಳ್ಲಿ ದೇವರು-ಧರ್ಮದ ಹೆಸರಿನಲ್ಲಿ ನಡೆಯುವ ಶೋಷಣೆಗಳನ್ನು ಬಯಲಿಗೆಳೆಯಲಾಗಿದೆ.