ಕನ್ನಡದ ಖ್ಯಾತ ಪ್ರಗತಿಪರ ಚಿಂತಕ ದೇವನೂರ ಮಹಾದೇವ ಅವರ ಬದುಕು ಬರಹ ಸಾಧನೆಗಳ ಬಗ್ಗೆ ಈ ಕಿರುಕೃತಿಯಲ್ಲಿ ಪ್ರಸ್ತಾಪಿಸಲಾಗಿದೆ.
ಡಾ.ಬಿ. ಎಂ. ಪುಟ್ಟಯ್ಯ ಅವರು ಎಂ.ಎ ಕನ್ನಡ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದು ಅಲಕ್ಷಿತ ವಚನಕಾರರ ಲೋಕದೃಷ್ಟಿ ಎಂಬ ವಿಷಯದ ಮೇಲೆ ಎಂ. ಫಿಲ್ ಪದವಿ ಪಡೆದರು. ಕನ್ನಡ ದಲಿತ ಸಾಹಿತ್ಯ ಮತ್ತು ಪ್ರತಿ ಸಂಸ್ಕ್ರತಿ ಎಂಬ ವಿಷಯದ ಮೇಲೆ ಪಿಎಚ್.ಡಿ ಪದವಿಯನ್ನು 1998 ರಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ ಪಡೆದರು. ಪ್ರಸ್ತುತ ಕನ್ನಡ ಹಂಪಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯ ವಿಮರ್ಶೆ, ಸಾಹಿತ್ಯ ಸಂಶೋಧನೆ, ಸಂಸ್ಕ್ರತಿ ಅಧ್ಯಯನ, ಶಿಕ್ಷಣ ಆರ್ಥಿಕತೆ ಹಾಗೂ ರಾಜಕೀಯ ಅಧ್ಯಯನಗಳು, ಹೋರಾಟ ಚಳುವಳಿ ಹಾಗೂ ...
READ MORE