ದೇವರು, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕೋಮುದ್ವೇಷದ ಹಿನ್ನೆಲೆ ಕುರಿತು ವಿದ್ಯಮಾನಗಳನ್ನು ವಿವರಿಸುವ ಕೃತಿ ಇದು. ಲೇಖ ಶಾಂತಾರಾಮ ಸೋಮಯಾಜಿ ಅವರು ಭಾರತದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಇಲ್ಲಿ ಚರ್ಚಿಸಿದ್ದಾರೆ.
ಶಾಂತಾರಾಮ ಸೋಮಯಾಜಿ ಅವರು ಲೇಖಕರು. ಮಕ್ಕಳ ಸಾಹಿತ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೃತಿಗಳು: ಮೇರಿಯ ಕತೆ, ದೇವರೆಂಬ ಸುಳ್ಳು, ಧರ್ಮವೆಂಬ ದ್ವೇಷ, ಅರ್ಥಮಂತ್ರಿ ಮತ್ತು ಹಂದಿಗಳು, ದೇಶವಿದೇಶಗಳ ವಿನೋದ ಕತೆಗಳು, ಚಿಟ್ಟೆಹಾಡು ಮತ್ತು ಇರುವೆ ಮದುವೆ. ಮಿತಿ ಇರದ ಖುಷಿ ಅದು ಸೈನ್ಸ್, ಹರ್ಬರ್ಟ್ ಮತ್ತು ವಾಕಿಂಗ್ ಸ್ಟಿಕ್. ...
READ MORE