ದೇವಿಪ್ರಸಾದ್ ಮತ್ತು ಲೋಕಾಯತ ದರ್ಶನ

Author : ಜಿ. ರಾಮಕೃಷ್ಣ

Pages 96

₹ 18.00




Year of Publication: 1994
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 080-22203580/0

Synopsys

ಪಶ್ಚಿಮ ಬಂಗಾಳದ ಗಣದರ್ಪಣ ಸಂಸ್ಥೆಯು ಕೊಲ್ಕತಾ ವಿಶ್ಲವಿದ್ಯಾಲಯದ ದರ್ಭಾಂಗ್ ಸಭಾಂಗಣದಲ್ಲಿ (1993) ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಜಿ. ರಾಮಕೃಷ್ಣ ಅವರು ನೀಡಿದ ಉಪನ್ಯಾಸವೇ ’ದೇವಿಪ್ರಸಾದ್ ಮತ್ತು ಲೋಕಾಯತ ದರ್ಶನ’ ಕೃತಿ. ಲೇಖಕರು ದೇವಿಪ್ರಸಾದ್ ರ ಸಂಗಾತಿಗಳು. ದೇವಿಪ್ರಸಾದ್ ರ ಜೀವನ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books