ದಿನದಿನ

Author : ಕೆ.ವಿ. ನಾರಾಯಣ

Pages 178

₹ 65.00




Year of Publication: 1997
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಈ ಕೃತಿಯಲ್ಲಿ ಹೊಸಪದ, ರಚನೆಗಳ ಕೋಶ. ಕೋಶದ ಕೊನೆಯಲ್ಲಿ, ಕೋಶದಲ್ಲಿ ದಾಖಲಾದ ಪದ, ರಚನೆಗಳ ನಿಘಂಟೊಂದನ್ನು ನೀಡಲಾಗಿದೆ. ಭಾಷಾಧ್ಯಯನಕ್ಕೆ ಈ ಕೃತಿಯು ತುಂಬ ಸಹಕಾರಿಯಾಗಿದೆ.

About the Author

ಕೆ.ವಿ. ನಾರಾಯಣ
(20 October 1948)

ಕಂಪಲಾಪುರ ವೀರಣ್ಣ ನಾರಾಯಣ ಅವರು ಜನಿಸಿದ್ದು 1948ರಲ್ಲಿ. ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರ. ಅಮ್ಮ ಕೆಂಚಮ್ಮ ಮತ್ತು ಅಪ್ಪ ವೀರಣ್ಣ. ಮೊದಲ ಹಂತದ ಓದು ಪುತ್ತೂರು ಮತ್ತು ತಾಲ್ಲೂಕು ಕೇಂದ್ರ ಪಿರಿಯಾಪಟ್ಟಣದಲ್ಲಿ. ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡು ಪಿ.ಯು.ಸಿ. ಓದಿದರು. ಇಂಜಿನಿಯರಿಂಗ್ ಮಾಡಲು ಅವಕಾಶವಿದ್ದರೂ ಎಂಜಿನಿಯರ್ ಆಗಕೂಡದೆಂದು ತೀರ್ಮಾನಿಸಿದ ಕೆ.ಎ.ಎಸ್ ಮತ್ತೆ ಮೈಸೂರಿನ ಯುವರಾಜ ಕಾಲೇಜಿನಲ್ಲಿ ವಿಜ್ಞಾನದ ಅಭ್ಯಾಸವನ್ನು ಮುಗಿಸಿದರು. ಆನಂತರದಲ್ಲಿ ಬಿ.ಎಡ್. ಮುಗಿಸಿ ಆರಂಭಿಸಿದ್ದು ಹೈಸ್ಕೂಲಿನಲ್ಲಿ ಅಧ್ಯಾಪನ. ಮುಂದಿನ ಓದಿಗಾಗಿ ಮತ್ತೆ ಬೆಂಗಳೂರಿನತ್ತ ಪಯಣ. ಆ ಹೊತ್ತಿಗೇನೆ ಸಾಹಿತ್ಯದ ಓದಿಗೂ ಬಿದ್ದು ಬರವಣಿಗೆಯಲ್ಲೂ ...

READ MORE

Related Books