ದಿನಕ್ಕೊಂದು ನುಡಿಮುತ್ತು

Author : ಬೇಲೂರು ರಾಮಮೂರ್ತಿ

Pages 193

₹ 160.00




Year of Publication: 2021
Published by: ಸಪ್ನ ಬುಕ್ ಹೌಸ್
Address: 14, 27ನೇ ಕ್ರಾಸ್ ರೋಡ್, ಜಯನಗರ 3ನೇ ಬ್ಲಾಕ್, ಬೆಂಗಳೂರು - 560011
Phone: 0804906 6700

Synopsys

‘ದಿನಕ್ಕೊಂದು ನುಡಿಮುತ್ತು’ ಪುಸ್ತಕವು ಬೇಲೂರು ರಾಮಮೂರ್ತಿ ಅವರ ನುಡಿಮುತ್ತುಗಳ ಸಂಕಲನವಾಗಿದೆ. ಇಲ್ಲಿ ಲೇಖಕ ನುಡಿಮುತ್ತುಗಳ ಮೂಲಕ ವಿಚಾರವನ್ನು ಕಟ್ಟಿಕೊಡುತ್ತಾರೆ. ಜೀವನ ಶೈಲಿ ರೂಪಿಸಿಕೊಳ್ಳಬಹುದಾದ ವಿಚಾರಗಳನ್ನು ಪ್ರಸ್ತುತಪಡಿಸುತ್ತಾ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಇಲ್ಲಿ ಪಡೆಯಬಹುದಾಗಿದೆ.

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books