ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂಪುಟ-11

Author : ವಿವಿಧ ಅನುವಾದಕರು

Pages 740

₹ 50.00




Year of Publication: 2015
Published by: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು-56
Phone: 08023183311

Synopsys

ಭಾರತದ ಸಂವಿಧಾನ ಶಿಲ್ಪಿ ಭಾರತರತ್ನ ಬಿ. ಆರ್. ಅಂಬೇಡ್ಕರ್ ಅವರ ಎಲ್ಲ ಬರೆಹಗಳು ಮತ್ತು ಭಾಷಣಗಳನ್ನು ಕನ್ನಡ ಭಾಷೆಗೆ ಅನುವಾದಿಸಿ ಪ್ರಕಟಿಸುವ ಯೋಜನೆಯ ಕೃತಿ ಇದಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಕಟಿಸಿದೆ. ಅಂಬೇಡ್ಕರ್‌ ಅವರ ಭಾಷಣ ಹಾಗೂ ಲೇಖನಗಳಿದ್ದು ಶ್ರೀಯುತ ರಸೆಲ್‌ ಮತ್ತು ಸಾಮಾಜಿಕ ಪುನಾರಚನೆ ಕುರಿತು ಕೆ.ಆರ್‌. ವಿದ್ಯಾಧರ, ಸೀತಾರಾಮ ಸತ್ಯಪ್ರಕಾಶ, ಕೇಶವ ಮಳಗಿ, ಕೆ. ಪುಟ್ಟಸ್ವಾಮಿ ಅನುವಾದಿಸಿದ್ದಾರೆ.

‘ಪ್ರಾಚೀನ ಭಾರತದ ವಾಣಿಜ್ಯ, ಮಧ್ಯಕಾಲೀನ ಭಾರತದ ವಾಣಿಜ್ಯ ಸಂಬಂಧಗಳು ಅಥವಾ ಇಸ್ಲಾಂ ಧರ್ಮದ ಉದಯ ಮತ್ತು ಪಾಶ್ಚಾತ್ಯ ಯೂರೋಪಿನ ವಿಸ್ತರಣೆ, ಪ್ರಭುತ್ವ ಸರ್ಕಾರದ ಮುಂಚಿನ ಭಾರತ, ಅಸ್ಪೃಶ್ಯರು ಮತ್ತು ಬ್ರಿಟಿಷ್ ಆಳ್ವಿಕೆ, ಕಾಯಿದೆಗಳು ಮತ್ತು ಕಾನೂನುಗಳು’ ಮುಂತಾದವರುಗಳ ಕುರಿತು ಅಂಬೇಡ್ಕರ್‌ ಅವರು ಮಾಡಿದ ಭಾಷಣ ಹಾಗೂ ಬರೆಹಗಳ ಕುರಿತು ಈ ಸಂಪುಟ ಮಾಹಿತಿ ನೀಡುತ್ತದೆ.

ಅಂಬೇಡ್ಕರ್ ಅವರ ಬರವಣಿಗೆ ಮತ್ತು ಭಾಷಣಗಳಲ್ಲಿ ಅಭಿವ್ಯಕ್ತಗೊಂಡಿರುವ ವಿಚಾರಗಳು ಭಾರತದ ಸಾಮಾಜಿಕ ವಿಚಾರದ ಇತಿಹಾಸ ಮತ್ತು ಬೆಳವಣಿಗೆಯನ್ನು ನಿರೂಪಿಸುವ ನಿಟ್ಟಿನಲ್ಲಿ ಈ ಕೃತಿ ಅತ್ಯಂತ ಮಹತ್ವದ್ದು.

About the Author

ವಿವಿಧ ಅನುವಾದಕರು

ವಿವಿಧ ಅನುವಾದಕರು ...

READ MORE

Related Books