ದ್ಯಾಗಾಯಿ ಗುಂಡಪ್ಪ ಮತ್ತು ಇತರರ ತತ್ವಪದಗಳು

Author : ಎಸ್. ನಟರಾಜ ಬೂದಾಳು

Pages 380

₹ 70.00




Year of Publication: 2017
Published by: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ
Address: ಎರಡನೆಯ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2
Phone: 08022773147

Synopsys

ಮೋಟ್ನಳ್ಳಿ ಹಸನಸಾಬ (1855-1915), ದ್ಯಾಗಾಯಿ ಗುಂಡಪ್ಪ (1877-1927), ಹೊಳಕುಂದಾ ಶರಣ ಕವಿ (1887-1961), ಮಾದನಹಿಪ್ಪರಗಾ ಸಿದ್ಧರಾಮ ಶಿವಯೋಗಿ (1891-1953), ಸಾವಳಗಿ ಮಹಮ್ಮದ ಸಾಬ (1906-1987), ಮಹಾಗಾಂವ ಮೀರಸಾಬ (1917-1986) ಅವರು ರಚಿಸಿದ ತತ್ವಪದಗಳಿವೆ. ಅನುಬಂಧದಲ್ಲಿ ಅಕಾರಾದಿ ತತ್ವಪದಗಳು ಮತ್ತು ಪ್ರಾದೇಶಿಕ ಪದಕೋಶ ನೀಡಲಾಗಿದೆ.

About the Author

ಎಸ್. ನಟರಾಜ ಬೂದಾಳು

ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ನಟರಾಜ ಬೂದಾಳು ಅವರು ಕನ್ನಡದ ಸಂಸ್ಕೃತಿ ಚಿಂತಕ-ಸಂಶೋಧಕರಲ್ಲಿ ಒಬ್ಬರು. ಬುದ್ಧಚಿಂತನೆಯನ್ನು ಹರಳುಗೊಳಿಸಿದ ನಾಗಾರ್ಜುನನ ಮೂಲಮಧ್ಯಮಕಾರಿಕಾವನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿರುವ ಬೂದಾಳು ಅವರು ಕರ್ನಾಟಕದ ಸಂಸ್ಕೃತಿ ರೂಪಿಸುವಲ್ಲಿ  ಶ್ರಮಣ ಧಾರೆಗಳು ವಹಿಸಿದ ಪ್ರಮುಖ ಪಾತ್ರಗಳ ಬಗ್ಗೆ ವಿಶೇಷ ಒಲವು ಉಳ್ಳವರು. ಕರ್ನಾಟಕ ಸರ್ಕಾರ ಪ್ರಕಟಿಸಿದ ಸಮಗ್ರ ತತ್ವಪದ ಸಾಹಿತ್ಯ ಯೋಜನೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಅವರು ಕನ್ನಡ ಸಾಹಿತ್ಯ ಮೀಮಾಂಸೆಯ ಕುರಿತು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅನುವಾದ ಕೃತಿಗೆ ಕೊಡಮಾಡುವ ...

READ MORE

Related Books