‘ಎಲೆಕ್ಟ್ರಾನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ’ ಸಪ್ನ ಬುಕ್ ಹೌಸ್ ಹೊರತಂದಿರುವ ಪುಸ್ತಕ. ಈ ಪುಸ್ತಕದಲ್ಲಿ ಎಲೆಕ್ಟ್ರಾನಿಕ್ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಮಾಹಿತಗಳಿವೆ. ಎಲೆಕ್ಟ್ರಾನಿಕ್ ವಿಜ್ಞಾನ ಮತ್ತು ತಂತ್ರಜ್ಞಾನದ ಸಂಗತಿಗಳು ಮತ್ತು ಆ ಸಂಗತಿಗೆ ಸಂಬಂಧಿಸಿದ ಛಾಯಾಚಿತ್ರಗಳು ಮತ್ತು ಎಲ್ಲವನ್ನು ಒಳಗೊಂಡ ಪ್ರಶ್ನೋತ್ತರಗಳು ಈ ಕೃತಿಯಲ್ಲಿವೆ.
©2024 Book Brahma Private Limited.