ಗಾಂಧೀಜಿ ಮತ್ತು ಗಾಂಧೀವಾದ

Author : ಇ.ಎಂ.ಎಸ್. ನಂಬೂದಿರಿಪ್ಪಾಡ್

Pages 24

₹ 4.00




Published by: ಚಿಂತನ ಪ್ರಕಾಶನ
Address: ಉತ್ತರಕನ್ನಡ ಜಿಲ್ಲೆ

Synopsys

‘ಗಾಂಧೀಜಿ ಮತ್ತು ಗಾಂಧೀವಾದ’ ಕೃತಿಯು ಇ.ಎಂ.ಎಸ್. ನಂಬೂದಿರಿಪ್ಪಾಡ್ ಅವರ ಲೇಖನಗಳ ಸಂಕಲನವಾಗಿದೆ. ಈ ಕೃತಿಯಲ್ಲಿನ ವಿಚಾರಗಳು ಹೀಗಿವೆ : ‘ಗಾಂಧೀಜಿಯ ಮಹಾನತೆಯ ಬಗ್ಗೆ ಇಂತಹ ತದ್ವಿರುದ್ಧವಾದ ನಿಲುವುಗಳು ಹೊಸದೇನಲ್ಲ. ಏಕೆ ಗಾಂಧೀಜಿಯ ಮಹಾನತೆ ಹಾಗೂ ಗಾಂಧೀವಾದದ ಬಗ್ಗೆ ಇಂತಹ ಗೊಂದಲ? ಗಾಂಧೀಜಿಯ ಮಹಾನತೆಯನ್ನು ವಿವರಿಸುವ ಕೃತಿಗಳೇನೋ ವಿಫುಲವಾಗಿ ದೊರೆಯುತ್ತವೆ. ಆದರೆ, ಈ ಅಪರೂಪದ ಇತಿಹಾಸ ಪುರುಷನ ಮಹಾನತೆಯನ್ನು, ಗಾಂಧಿವಾದವೆಂದರೆ ನಿಜವಾಗಿ ಏನು ಎಂಬುದನ್ನು ವಸ್ತುನಿಷ್ಠವಾಗಿ ವಿಶ್ಲೇಷಿಸುವ ಕೃತಿಗಳು ಮಾತ್ರ ಅಪರೂಪ. ಇಂತಹ ಅಪರೂಪದ ಕೃತಿಗಳಲ್ಲಿ ಹಿರಿಯ ಮಾರ್ಕ್ಸ್‌ವಾದೀ ಚಿಂತಕ ಹಾಗೂ ಮುತ್ಸದ್ದಿ ಇ.ಎಂ.ಎಸ್. ನಂಬೂದರಿಪ್ಪಾಡ್ ಅವರ “The Mahatma and The Ism” ಪುಸ್ತಕವೂ ಒಂದು. ಇ.ಎಂ.ಎಸ್. ನಂಬೂದರಿಪ್ಪಾಡ್ ಅವರ ಮೂರು ಆಯ್ದ ಲೇಖನಗಳು ಈ ಪುಸ್ತಕದಲ್ಲಿವೆ.

 

About the Author

ಇ.ಎಂ.ಎಸ್. ನಂಬೂದಿರಿಪ್ಪಾಡ್
(13 June 1909)

ಇ.ಎಂ.ಎಸ್. ನಂಬೂದಿರಿಪ್ಪಾಡ್ ಅವರು ಮಲಪ್ಪುರಂ ಜಿಲ್ಲೆಯ ಪೆರಿಂಟಲ್ಮಣ್ಣ ತಾಲ್ಲೂಕಿನ ಎಲಂಕುಲಂನವರು. 1957-59ರಲ್ಲಿ ಕೇರಳ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಅವರು  ಮೂಲಭೂತ ಭೂಮಿ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ಪ್ರಾರಂಭಿಸಿದರು. ಅವರು ಸಿಪಿಎಂನ ಪಾಲಿಟಿ ಬ್ಯೂರೊ ಸದಸ್ಯರಾಗಿ ಮತ್ತು 14 ವರ್ಷ ಕಾಲ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬರವಣಿಗೆ ಅವರ ಆಸಕ್ತಿ ಕ್ಷೇತ್ರ. ಕೃತಿಗಳು : ಗಾಂಧೀಜಿ ಮತ್ತು ಗಾಂಧೀವಾದ ...

READ MORE

Related Books