ಲೇಖಕ ಕರಣಂ ಪವನ್ ಪ್ರಸಾದ್ ಅವರು ಬರೆದ ಕಾದಂಬರಿ-ಗ್ರಸ್ತ. ಕಥೆಯ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಹಾಗೂ ಪಾತ್ರಗಳ ಸೃಷ್ಟಿಯಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ರಂಗನಿರ್ದೇಶಕ, ನಾಟಕಕಾರ ಕರಣಂ ಪವನ್ ಪ್ರಸಾದ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನ ಪದವೀಧರರು. ವೃತ್ತಿಯಿಂದ ಬಳಕೆದಾರ ಇಂಟರ್ಫೇಸ್ ಡಿಸೈನರ್ ಆಗಿದ್ದು, ಸಂಶೋಧನೆ, ಸಾಹಿತ್ಯ ಅಧ್ಯಯನ ಬರೆಹ ಇವರ ಹವ್ಯಾಸ. ನಾಟಕಗಳ ರಚನೆ, ನಿರ್ದೇಶನ ಆಸಕ್ತಿಯ ಕ್ಷೇತ್ರಗಳು. ಕೃತಿಗಳು: ನನ್ನಿ (ಕಾದಂಬರಿ) ಗ್ರಸ್ತ (ಕಾದಂಬರಿ), ಪುರಹರ (ನಾಟಕ), ಕರ್ಮ (ಕಾದಂಬರಿ) ...
READ MORE