ಗುಬ್ಬಿಯ ಸ್ವಗತ

Author : ಭಾಗೀರಥಿ ಹೆಗಡೆ

Pages 64

₹ 30.00




Year of Publication: 2006
Published by: ಅಭಿನವ ಪ್ರಕಾಶನ
Address: 17/18-2, ಮೊದಲನೆಯ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಮಕ್ಕಳಿಗಾಗಿ ಬರೆದ ಪದ್ಯಗಳ ಸಂಕಲನ. ಈ ಪುಟ್ಟ ಪುಸ್ತಕದ ಕವಿತೆಗಳಲ್ಲಿ ವಸ್ತು ವೈವಿಧ್ಯವಿದೆ. ಲಯ ವೈವಿಧ್ಯವಿದೆ, ತಿಳಿಯಾದ ಭಾಷೆಯ ಬಳಕೆ, ಮಕ್ಕಳಿಗಾಗಿ ಪರಿಚಿತವಾಗಿರುವ ಸಂಗತಿಗಳು, ಅವರ ಕುತೂಹಲವನ್ನು ಕಾಯ್ದಿರಿಸಿಕೊಳ್ಳುವ ಕುಶಲತೆ ಇಂಥ ಇತ್ಯಾತ್ಮಕ ಅಂಶಗಳತ್ತ ಕವಯತ್ರಿ ಗಮನ ಹರಿಸಿದ್ದಾರೆ. 

About the Author

ಭಾಗೀರಥಿ ಹೆಗಡೆ
(23 July 1948)

ಲೇಖಕಿ ಭಾಗೀರಥಿ ಹೆಗಡೆ ಅವರು ಜನಿಸಿದ್ದು, 1948 ಜುಲೈ 23ರಂದು. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ತಟ್ಟಿಕೈ ಗ್ರಾಮದವರು. ತಾಯಿ ಗಣಪಿ ಭಟ್ಟ. ತಂದೆ ವೆಂಕಟ್ರಮಣ ಭಟ್ಟ. ಹುಟ್ಟೂರು ಹಾಗೂ ಸಿದ್ದಾಪುರದಲ್ಲಿ ಎಸ್.ಎಸ್.ಎಲ್.ಸಿ ಶಿಕ್ಷಣ ಪಡೆದಿದ್ದಾರೆ. ಶಾಲಾ ದಿನಗಳಿಂದಲೇ ಸಾಹಿತ್ಯದಲ್ಲಿ ಆಸಕ್ತಿಯಿದ್ದ ಭಾಗೀರಥಿ ಅವರು ಹಲವಾರು ಕಥೆ, ಕವನಗಳನ್ನು ಬರೆದಿದ್ದಾರೆ. ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳಲ್ಲಿ ಇವರು ಬರೆದ ಲೇಖನಗಳು ಪ್ರಕಟವಾಗಿವೆ. ಭಾಗೀರಥಿ ಅವರ ಪ್ರಮುಖ ಕೃತಿಗಳೆಂದರೆ ಸ್ವೀಕಾರ, ಅರ್ಥ, ಪ್ರವಾಹ, ಗಿಳಿಪದ್ಮ, ಬೇಟೆ, ಪ್ರತಿಮೆ, ಆಳ, ಹಿಮನದಿ (ಕಥಾ ಸಂಕಲನ), ಚಂದ್ರಗಾವಿ, ಒಂದು ದಿನ (ಕವನ ...

READ MORE

Related Books