ಗುರುಗೋವಿಂದ ಸಿಂಹ

Author : ಹೂ.ವೆ. ಶೇಷಾದ್ರಿ

Pages 90

₹ 15.00




Year of Publication: 1975
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

`ಗುರುಗೋವಿಂದ ಸಿಂಹ'  ಜೀವನಚರಿತ್ರೆ ಪುಸ್ತಕವನ್ನು ಲೇಖಕ ಹೊ. ವೆ. ಶೇಷಾದ್ರಿ ಅವರು ರಚಿಸಿದ್ದಾರೆ. ಧರ್ಮಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರರ ವಂಶದ ಧೀರ ಚೇತನ. ಆತ್ಮವಿಶ್ವಾಸವನ್ನೆ ಕಳೆದುಕೊಂಡಿದ್ದ ಜನರ ಮಧ್ಯೆ ವೀರಪಂಥವನ್ನೆ ಸ್ಥಾಪಿಸಿದ. ತನ್ನ ಮಹೋದ್ದೇಶಕ್ಕಾಗಿ ಮಕ್ಕಳನ್ನೇ ಅರ್ಪಿಸಿ, ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದ ಪರ್ವತಸದೃಶ ಧರ್ಮಾಭಿಮಾನಿ, ಸ್ವಾತಂತ್ರ್ಯಯೋಧ ಗುರುಗೋವಿಂದ ಸಿಂಹ ಅವರನ್ನು ಕುರಿತು ಈ ಕೃತಿಯಲ್ಲಿ ವಿವರಿಸಲಾಗಿದೆ. ಗುರುಗೋವಿಂದ ಸಿಂಹ ಅವರ ಜೀವನದ ಪ್ರಮುಖ ಘಟ್ಟಗಳು, ಬಾಲ್ಯ ಜೀವನ, ಹೋರಾಟದ ದಿನಗಳು, ಭಾಷNಗಳು ಹೀಗೆ ಅನೇಕ ತಿರುವುಗಳನ್ನು ಈ ಕೃತಿಯು ಒಳಗೊಂಡಿದೆ. 

About the Author

ಹೂ.ವೆ. ಶೇಷಾದ್ರಿ
(26 May 1926 - 14 August 2005)

ಖ್ಯಾತ ಲೇಖಕ ಶೇಷಾದ್ರಿಯವರು (26-05-1926) ಹುಟ್ಟಿದ್ದು ಹೊಂಗಸಂದ್ರದಲ್ಲಿ. ತಂದೆ ವೆಂಕಟರಾಮಯ್ಯ, ತಾಯಿ ಪಾರ್ವತಮ್ಮ. ಬೆಂಗಳೂರಿನ (19476) ಸೆಂಟ್ರಲ್ ಕಾಲೇಜಿನಿಂದ ರಸಾಯನ ಶಾಸ್ತ್ರದಲ್ಲಿ ಸ್ವರ್ಣಪದಕದೊಂದಿಗೆ ಎಂ.ಎಸ್ಸಿ. ಪದವೀಧರರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರು. 1980ರಲ್ಲಿ ಕ್ಷೇತ್ರೀಯ (ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು) ಪ್ರಚಾರ ಕಾರ‍್ಯ ನಿರ್ವಹಣೆ, ಸಂಘದ ಪ್ರಧಾನ ಕಾರ‍್ಯದರ್ಶಿಯಾಗಿಯೂ ಆಗಿದ್ದರು.ಸಂಘದ ವೈಚಾರಿಕ ಹಾಗೂ ಸೈದ್ಧಾಂತಿಕ ಬರಹಗಳನ್ನು ಬರೆದರು.  ವಿಕ್ರಮ, ಉತ್ಥಾನ-ಕನ್ನಡ ಪತ್ರಿಕೆಗಳಲ್ಲಿ, ಇಂಗ್ಲಿಷ್‌ನ ಆರ್ಗನೈಸರ್, ಹಿಂದಿಯ ಪಾಂಚಜನ್ಯ ಹಾಗೂ ದೇಶದ ಇತರ ಭಾಷೆಗಳ ನಿಯತ ಕಾಲಿಕೆಗಳಲ್ಲಿ ಲೇಖನ, ವಿಮರ್ಶಾತ್ಮಕ ವಿಶ್ಲೇಷಣೆಗಳನ್ನು ಬರೆದರು. ಕೃತಿಗಳು-ಯುಗಾವತಾರ, ಅಮ್ಮಾ ಬಾಗಿಲು ತೆಗೆ, ಚಿಂತನಗಂಗಾ, ದೇಶ ...

READ MORE

Related Books