ಎಚ್.ಟಿ. ಅರಸು

Author : ಆರ್.ಜಿ. ಹಳ್ಳಿ ನಾಗರಾಜ್

Pages 72

₹ 30.00




Year of Publication: 2001
Published by: ಕರ್ನಾಟಕ ನಾಟಕ ಅಕಾಡೆಮಿ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು
Phone: 08022237484

Synopsys

ಕನ್ನಡ ವೃತ್ತ ರಂಗಭೂಮಿ ಕಂಡ ಅರಸು ವ್ಯಕ್ತಿತ್ವಗಳಲ್ಲಿ ಒಬ್ಬರಾದ ಹನುಮಸಾಗರದ ತಿಪ್ಪರಾಜು ಅವರು ಎಚ್.ಟಿ. ಅರಸು ಎಂದೇ ಖ್ಯಾತರು. ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಭಾಗಗಳನ್ನು ಏಕ ರೀತಿ ಪ್ರೀತಿಸಿ ಅನೇಕ ಕಂಪನಿಗಳಿಗೆ, ಮಾಲೀಕರಿಗೆ ಪ್ರಿಯರಾಗಿದ್ದರು. ಈ ಕಲಾವಿದರ ಬದುಕು ಸಾಧನೆ ಕುರಿತು ಲೇಖಕ ಆರ್.ಜಿ. ಹಳ್ಳಿ ನಾಗರಾಜ್ ಅವರು ಬರೆದಿದ್ದಾರೆ. 

About the Author

ಆರ್.ಜಿ. ಹಳ್ಳಿ ನಾಗರಾಜ್

ಸಾಹಿತಿ ಆರ್.ಜಿ. ಹಳ್ಳಿ ನಾಗರಾಜ ಅವರು ಹುಟ್ಟಿದ್ದು ದಾವಣಗೆರೆ ಜಿಲ್ಲೆಯ ರಾಮಗೊಂಡನಹಳ್ಳಿಯ ರೈತ ಕುಟುಂಬದಲ್ಲಿ. ಕನ್ನಡ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದ ಎಂಬತ್ತರ ದಶಕ ಬಂಡಾಯದ ಕಾಲಘಟ್ಟದ್ದು, ಹೊಸ ಚಿಂತನೆಯ ಬೆಳೆಗೆ, ಸಾಮಾಜಿಕ ಬದಲಾವಣೆಗೆ ನೆಲವೂ ಹದವಾಗಿತ್ತು, ಆರ್ ಜಿ ಹಳ್ಳಿ ನಾಗರಾಜ ಇದರಲ್ಲಿ ಪ್ರಮುಖರಲ್ಲದಿದ್ದರೂ ಬೆಳೆಯುತ್ತಿದ್ದ ಸಸಿ. ವಿದ್ಯಾರ್ಥಿ ದೆಸೆಯ ಆ ದಿನಗಳಲ್ಲಿ ಪ್ರಗತಿಪರ ವಿಚಾರಗಳಿಗೆ ತೆರೆದುಕೊಂಡು ಭಾಷಾ ಚಳವಳಿ, ರೈತಚಳವಳಿಯಲ್ಲೂ ಸಕ್ರಿಯವಾಗಿ ಭಾಗಿಯಾಗಿದ್ದರು. ವಚನ ಸಾಹಿತ್ಯ, ಸಮಾಜವಾದಿ ಚಿಂತನೆ, ಪೆರಿಯಾರ್, ಕುವೆಂಪು, ಎಚೈನ್ ವೈಚಾರಿಕತೆಯಲ್ಲಿನ ಬೆಳೆಕೊಯ್ಲಿನಲ್ಲಿ ಪ್ರಶ್ನಿಸುವ ಮೂಲಕ ಕಂಡುಕೊಂಡದ್ದು ಸ್ವತಂತ್ರ ದಾರಿ, ಕಾನೂನು, ಪತ್ರಿಕೋದ್ಯಮ ...

READ MORE

Related Books