ಲೇಖಕ ನಾಗೇಶ್ ಹೆಗಡೆಯವರ ಕೃತಿ: ʻಹಳ್ಳೀಮುಕ್ಕ ಎಲ್ಲೆಲ್ ಹೊಕ್ಕ’. ವಿಜ್ಞಾನದ ಕಬ್ಬಿಣದಂತಹ ವಿಷಯವನ್ನೂ ಕಡಲೆಯಾಗಿಸಿ ಕನ್ನಡಿಗರು ಸುಲಲಿತವಾಗಿ ಓದಲು ಅನುವಾಗುವಂತೆ ಬರೆಯಲಾಗಿದೆ. ಈ ಕೃತಿಯಲ್ಲಿ ತಮ್ಮದೇ ಪ್ರಯೋಗ ಜೀವನದ ಅನುಭವಗಳನ್ನು ಸೊಗಸಾಗಿ ಓದುಗರ ಮನಸ್ಸು ಮುದಗೊಳ್ಳುವಂತೆ ಬರೆದಿದ್ದಾರೆ. ಹಿಂದಿನ ಎಲ್ಲ ಗಂಭೀರ ವಸ್ತು ವಿಷಯಗಳ ಕುರಿತ ಬರಹಗಳಿಗಿಂತ ಭಿನ್ನವಾಗಿ ತಮ್ಮ ಹಳ್ಳಿ, ಮನೆ ಮತ್ತು ಅವರ ತೋಟದ ಪರಿಸರದೊಂದಿಗಿನ ದಿನದಿನದ ಒಡನಾಟವನ್ನು ಹಾಸ್ಯಭರಿತವಾಗಿ ತೆರೆದಿಡುವ ಪುಸ್ತಕ.
©2024 Book Brahma Private Limited.