ಹರಿಹರನ ರಗಳೆಗಳು

Author : ಎಂ.ಎಂ. ಕಲಬುರ್ಗಿ

Pages 516

₹ 100.00




Year of Publication: 1999
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಹರಿಹರನ ರಚಿಸಿದ ಮತ್ತು ಅವನಹೆಸರಿನಲ್ಲಿ ಸಿಗುವ ಎಲ್ಲ ರಗಳೆಗಳನ್ನು ಈ ಗ್ರಂಥದಲ್ಲಿ ಸಂಗ್ರಹಿಸಲಾಗಿದೆ. ಈ ರಗಳೆಗಳನ್ನು  ಮೂರು ಕಾಂಡಗಳಲ್ಲಿ ಅವುಗಳನ್ನು ವಿಂಗಡಿಸಲಾಗಿದೆ. ಅವುಗಳೆಂದರೆ ಕಾಂಡ : ತಮಿಳುನಾಡಿನ ಪುರಾತನರ ರಗಳೆಗಳು, ಕಾಂಡ: ಕನ್ನಡ ನಾಡಿನ ಶರಣರ ರಗಳೆಗಳು, ಕಾಂಡ ;ಸಂಕೀರ್ಣ ರಗಳೆಗಳು.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books