ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಅವರ ಅನುಭವ ಕಥನ ಇದು. ಬಾಲ್ಯದ ಸುಂದರ ನೆನಪು, ಅವರ ಹೋರಾಟದ ಬದುಕನ್ನು ಕೃತಿ ಚಿತ್ರಿಸುತ್ತದೆ. ಸಾಹಿತ್ಯ ಕೃಷಿಯ ಉಲ್ಲೇಖಗಳಿವೆ. ಇಪ್ಪತ್ತು ಚಿಕ್ಕ ಚಿಕ್ಕ ಅಧ್ಯಾಯಗಳಲ್ಲಿ ಅವರ ಬದುಕಿನ ಪುಟಗಳು ತೆರೆದುಕೊಳ್ಳುತ್ತವೆ.
ಹಿರಿಯ ಪತ್ರಕರ್ತ, ಲೇಖಕ ಜಾಣಗೆರೆ ವೆಂಕಟರಾಮಯ್ಯ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಜಾಣಗೆರೆಯವರು. ಓದಿದ್ದು ಬಿ.ಕಾಂ ಆದರೂ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಅವರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಪತ್ರಕರ್ತರಾಗಿ ಪ್ರಪಾತ, ನನ್ನ ನಲ್ಲ ನನ್ನ ಜನ, ಕಪ್ಪು ನ್ಯಾಯ, ದಡ, ನೆಲೆ, ಗರ, ಮಹಾನದಿ, ಮಾಯಾನಗರಿಯಲ್ಲಿ ಮಾಯಾಶಿಲ್ಲಿ, ಸುಡುಗುಂಡುಗಳ ನಾಡಲ್ಲಿ ಶಾಂತಿಯ ಕನಸು, ಸವೆಯದ ಹಾದಿ, ಎದೆಯಾಳ, ಬೆಂಕಿ ಮತ್ತು ಬೆಳಕು ಇವರ ಪ್ರಮುಖ ಕೃತಿಗಳು. ಇವರಿಗೆ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಚ್.ಕೆ. ವೀರಣ್ಣಗೌಡ ಪ್ರಶಸ್ತಿ, ವಿ.ಚಿ. ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ, ...
READ MORE