ಲೇಖಕ ಶಶಿಧರ ವಿಶ್ವಾಮಿತ್ರ ಅವರ ಆಧ್ಯಾತ್ಮಿಕ ಕೃತಿ ಹಿಂದೂ ಧರ್ಮ : ಭಾರತೀಯ ಪರಂಪರೆಯ ಬೆಳಕು ಈ ಕೃತಿಯ ಮೂಲಕ ಲೇಖಕರು ಹಿಂದೂ ಧರ್ಮದ ಬಗ್ಗೆ ಹಾಗೂ ಭಾರತೀಯ ಪರಂಪರೆಯ ಬಗ್ಗೆ ಯುವ ಜನತೆಗೆ ಮಾಹಿತಿಯನ್ನು ನೀಡುವ ಕೆಲಸವನ್ನು ಮಾಡಿದ್ದಾರೆ.
ಶಶಿಧರ ವಿಶ್ವಾಮಿತ್ರ ಅವರು ಬರಹಗಾರರು ಕೃತಿಗಳು: ಖಿಲ, ವಿಜ್ಞಾನಿಗಳ ಬೆಳಕು, ಬಯಲು (ಅನುವಾದ), ಸರಳ ಆರೋಗ್ಯ ವಿಜ್ಞಾನ, ಸಂಚಿ (ಆತ್ಮಕಥೆ), ಹಿಂದೂ ಧರ್ಮ ಭಾರತೀಯ ಪರಂಪರೆಯ ಬೆಳಕು, ಪದ ಕುಸಿಯೇ ನೆಲವಿಹುದು, ಸೃಷ್ಟಿಯ ರಂಗವಲ್ಲಿ. ...
READ MORE