`ಹಿರೇಕೆರೂರು ತಾಲ್ಲೂಕು ದರ್ಶನ’ ಕೃತಿಯು ಎನ್.ಸುರೇಶ ಕುಮಾರ ಅವರ ಲೇಖನ ಸಂಕಲನವಾಗಿದೆ. ಈ ಕೃತಿಯು ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಹಿರೇಕೆರೂರು ತಾಲ್ಲೂಕಿನ ಸಾಂಸ್ಕೃತಿಕ ನೆಲೆಗಳು, ಪಲ್ಲಟಗಳು ಹೀಗೆ ಹಲವಾರು ಸಂಗತಿಗಳನ್ನು ಇಲ್ಲಿ ಕಟ್ಟಿಕೊಟ್ಟಿದ್ದಾರೆ. ಇಲ್ಲಿನ ಪ್ರಮುಖ ಆಕರ್ಷಣೆಯಾಗಿರುವ ಸಾವಿರವರ್ಷಗಳಷ್ಟು ಪ್ರಾಚೀನವಾದ ಹೆಗ್ಗೇರಿಕೆರೆಯ ವಿಚಾರವನ್ನು ತಿಳಿಸಿದ್ದಾರೆ.
ಎನ್.ಸುರೇಶ ಕುಮಾರ ಅವರು ‘ಹಿರೇಕೆರೂರು ತಾಲ್ಲೂಕು ದರ್ಶನ’ ಕೃತಿಯನ್ನು ಹೊರತಂದಿರುತ್ತಾರೆ. ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಈ ಕೃತಿಯು ಬಿಡುಗಡೆಗೊಂಡಿರುತ್ತದೆ. ...
READ MORE