ಹೂವು-ಒಡಕಲು ಬಿಂಬ ಮತ್ತು ಇತರ ನಾಟಕಗಳು

Author : ಗಿರೀಶ ಕಾರ್ನಾಡ

Pages 160

₹ 120.00




Year of Publication: 2012
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮಿ ಭವನ, ಸುಭಾಸ ರಸ್ತೆ, ಧಾರವಾಡ-1
Phone: 98454 47002

Synopsys

ಗಿರೀಶ ಕಾರ್ನಾಡರು ಆಕಾಶವಾಣಿಗಾಗಿ ರಚಿಸಿದ್ದ ’ಹೂವು’ ಎಂಬ ರೂಪಕ ಹಾಗೂ ’ಒಡಕಲು ಬಿಂಬ’ ಎಂಬ ಕಿರು ನಾಟಕ ಹಾಗೂ ಮರಾಠಿ ನಾಟಕಕಾರ ಮಹೇಶ ಎಲಕುಂಚವಾರ ಅವರ ’ವಾಸಾಂಸಿ ಜೀರ್ಣಾನಿ’ ನಾಟಕದ ಕನ್ನಡ ಅನುವಾದ ಕೃತಿಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ಗಿರೀಶ ಕಾರ್ನಾಡ
(19 May 1934 - 10 June 2019)

ನಾಟಕಕಾರ ಗಿರೀಶ್ ಕಾರ್ನಾಡ್ ಅವರು  ರಂಗಭೂಮಿ- ಚಲನಚಿತ್ರ ನಟರಾಗಿ, ನಿರ್ದೇಶಕರಾಗಿ,  ಸಂಗೀತ- ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರಾಗಿದ್ದಾರೆ. ಕತೆ, ವಿಮರ್ಶೆ ಮತ್ತು ತಮ್ಮ ಆತ್ಮಕತೆ ‘ಆಡಾಡತ ಆಯುಷ್ಯ’ಗಳನ್ನು ಬರೆದಿದ್ದರೂ ನಾಟಕಕಾರ ಎಂದೇ ಚಿರಪರಿಚಿತರು. ಗಿರೀಶ್ 1934ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಉತ್ತರಕನ್ನಡದ ಶಿರಸಿಯಲ್ಲಿ ಪ್ರಾಥಮಿ ಶಿಕ್ಷಣ ಧಾರವಾಡದ  ಬಾಸೆಲ್ ಮಿಶನ್ ಪ್ರೌಢಶಿಕ್ಷಣ, ಹಾಗೂ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ  ಪಡೆದ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು.  ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ...

READ MORE

Related Books