ಹುಚ್ಚು ಹುರುಳು

Author : ಬೀchi

Pages 97

₹ 50.00




Year of Publication: 2016
Published by: ಸಮಾಜ ಪ್ರಕಾಶನ

Synopsys

'ಹುಚ್ಚು ಹುರುಳು' ಹತ್ತೊಂಬತ್ತು ಹಾಸ್ಯ ಲೇಖನಗಳಿರುವ ಸಂಕಲನ. ಸಮಾಜದ ಅಂಕುಡೊಂಕುಗಳನ್ನು ಬೀchi ತಮ್ಮ ವೈನೋದಿಕ ಶೈಲಿಯಲ್ಲಿ ಬಿಚ್ಚಿಟ್ಟಿದ್ದಾರೆ. ಕಚ್ಚುವ, ನೆಕ್ಕುವ ವಿಡಂಬನಾ ಜೀವಿಯಾಗಿ ಲೇಖಕರು ತಿಂಮನನ್ನು ಇಲ್ಲಿ ಪರಿಚಯಿಸಿದ್ದಾರೆ.

About the Author

ಬೀchi
(23 April 1913 - 07 December 1980)

'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...

READ MORE

Related Books