ಇಜಬೂಪನ ಪದ

Author : ರೇಣುಕಾ ಕೋಡಗುಂಟಿ

Pages 84

₹ 100.00




Year of Publication: 2020
Published by: ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ
Address: ಜಿ-2, ವಿ. ವಿ. ಹಾಸ್ಟೆಲ್‌ ಕಾಂಪ್ಲೆಕ್ಸ್, ಸೇಡಂ ರಸ್ತೆ, ಕಲಬುರಗಿ- 585105
Phone: 8095897118

Synopsys

ಹಂಪವ್ವ ಪೂಜಾರಿ ಅವರು ಅದಮ್ಯ ಪ್ರತಿಭಾವಂತ ಜನಪದ ಕಲಾವಿದರು. ನೂರಾರು ಹಾಡುಗಳನ್ನು ಸರಾಗವಾಗಿ, ದಣಿವಿಲ್ಲದೆ, ಬೇಸರಗೊಳ್ಳದೆ ಹಾಡುವಂತಹ ಹಾಡುಗಾರಿಕೆ ಅವರಲ್ಲಿದೆ. ‘ಇಜಬೂಪನ ಪದ’ ಕೃತಿಯು ಜನಪದ ಖಂಡ ಕಾವ್ಯ. ರೇಣುಕಾ ಕೋಡಗುಂಟಿ ಅವರು ಸಂಪಾದಿಸಿದ್ದಾರೆ.

About the Author

ರೇಣುಕಾ ಕೋಡಗುಂಟಿ

ರೇಣುಕಾ ಕೋಡಗುಂಟಿ ಅವರು ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿಯವರು. ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಂದೆ ಅಯ್ಯಪ್ಪ ಕೋಡಗುಂಟಿ, ತಾಯಿ ಶಾಂತಮ್ಮ ಕೋಡಗುಂಟಿ, ರೇಣುಕಾ ಕೋಡಗುಂಟಿಯವರು ವಿದ್ಯಾಭ್ಯಾಸ ಎಂ.ಎ, ಎಂ.ಫಿಲ್, ಗೃಹಿಣಿ. ಸಾಹಿತ್ಯ, ಸಂಶೋಧನೆಯಲ್ಲಿ ಅಪಾರ ಆಸಕ್ತಿ. ‘ಕೃತಿ ದೀವಿಗೆ ಟ್ರಸ್ಟ್, ನಡೆಸುತ್ತಿದ್ದಾರೆ. ಕನ್ನಡೇತರರಿಗೆ ಕನ್ನಡವನ್ನು ಕಲಿಸುವ ಕೆಲಸ ಮಾಡುತ್ತಿದ್ದಾರೆ. ಕೃತಿಗಳು: ಬಳಪದ ಚೂರು(ಕವನ ಸಂಕಲನ-2011), ‘ನಮ್ಮ ಕನ್ನಾಡ ಪ್ರೇಮದ ಜೋತಿ (2011-ರಾಯಚೂರು ಜಿಲ್ಲೆಯ ಕಸಬಾ ಲಿಂಗಸೂಗೂರಿನ ಅಂಪವ್ವ ಪೂಜಾರಿ ಅವರು ಹಾಡಿರುವ ಜನಪದ ಹಾಡುಗಳ ಸಂಗ್ರಹ), ಅದೇ ಗಾಯಕರು ಹಾಡಿರುವ ‘ಇಜಬೂಪನ ಪದ’ (2019- ಎನ್ನುವ ಜನಪದ ಖಂಡಕಾವ್ಯ),  ‘ಭಾಷಾವಿಜ್ಞಾನ ಸಂಶೋಧನೆ ಇಂದು’ (ಸಂಶೋಧನಾ ಪ್ರಬಂಧಗಳ ಸಂಪಾದನೆ-2011), ಕರ್ನಾಟಕದಲ್ಲಿ ಶವಸಂಸ್ಕಾರ (ಸಂಶೋಧನಾತ್ಮಕ ...

READ MORE

Related Books