ಇಳೆಯ ಬೆರಗು

Author : ಮಲ್ಲೇಪುರಂ ಜಿ. ವೆಂಕಟೇಶ್‌

Pages 304

₹ 295.00




Year of Publication: 2020
Published by: ಅಂಕಿತ ಪುಸ್ತಕ
Address: 53, ಶಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560004
Phone: 08026617100

Synopsys

‘ಇಳೆಯ ಬೆರಗು’ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ಅವರು ಬರೆದಿರುವ ಮೂವತ್ತೆರಡು ಮಹಾಸಂತರ ಲೋಕಕಥನಗಳ ಸಂಕಲನ. ಈ ಕೃತಿಯಲ್ಲಿ ಜ್ಞಾನಿಗಳು, ಮಹಾಸಂತರು ಆದ ಮೂವತ್ತೆರಡು ವ್ಯಕ್ತಿಗಳ ಜೀವನ, ಅನುಭವ ಮತ್ತು ಅವರ ಕುರಿತಾದ ಮಾಹಿತಿಗಳಿವೆ. ಸಂಸ್ಕೃತ ವಿದ್ವಾಂಸರಾದ ಮಲ್ಲೇಪುರಂ ಜಿ ವೆಂಕಟೇಶ ಅವರು ತಾವು ಕಂಡ ಮಹಾನ್ ಜ್ಞಾನಿಗಳ ಮತ್ತು ಅವರ ತತ್ತ್ವ ಚಿಂತನೆಗಳ ಬೆರಗನ್ನು ಈ ಕೃತಿಯ ಮೂಲಕ ಹಿಡಿದಿಟ್ಟಿದ್ದಾರೆ.

About the Author

ಮಲ್ಲೇಪುರಂ ಜಿ. ವೆಂಕಟೇಶ್‌
(05 June 1952)

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ,  ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...

READ MORE

Related Books