ಜಾಗತಿಕ ಕೃಷಿ ವ್ಯವಸ್ಥೆ

Author : ಎ.ಎಸ್. ಕುಮಾರಸ್ವಾಮಿ

Pages 163

₹ 80.00




Year of Publication: 2004
Published by: ಕೃಷಿ ಕಿರಣ
Address: ಶಿವಮೊಗ್ಗ

Synopsys

ಜಾಗತಿಕ ಕೃಷಿ ಕೃತಿಯು ಕೃಷಿ ವ್ಯವಸ್ಥೆ ರೂಪುಗೊಂಡ ಬಗೆ, ಜಾಗತಿಕವಾಗಿ ಕೃಷಿ ಅಭಿವೃದ್ಧಿ, ಆಹಾರ ಉತ್ಪಾದನೆಯ ಕುರಿತು ಚರ್ಚಿಸುತ್ತದೆ. ಕೃಷಿ ವ್ಯವಸ್ಥೆ, ಜಗತ್ತಿನ ಪ್ರಸ್ತುತ ಆಹಾರ ಉತ್ಪಾದನೆ, ಜಗತ್ತಿನ ಮೂರು ಕೃಷಿಗಳ ದಿಗ್ಗಜಗಳು ಮುಂತಾದ ಹಲವು ವಿಷಯಗಳ ಕುರಿತು ಸಂಪೂರ್ಣ ಮಾಹಿತಿ ಈ ಕೃತಿಯಲ್ಲಿ ಸಿಗುತ್ತದೆ.

About the Author

ಎ.ಎಸ್. ಕುಮಾರಸ್ವಾಮಿ
(20 January 1953)

ಲೇಖಕ, ಕೃಷಿ ವಿಜ್ಞಾನಿ ಡಾ.ಎ.ಎಸ್. ಕುಮಾರಸ್ವಾಮಿ (ಅಬ್ಬಿಗೆರೆ ಶಿವಲಿಂಗಪ್ಪ ಕುಮಾರಸ್ವಾಮಿ) ಜನಿಸಿದ್ದು 1953 ಜನವರಿ 20 ರಂದು. ದಾವಣಗೆರೆ ಜಿಲ್ಲೆ ದೊಡ್ಡಬ್ಬೀಗೆರೆ ಗ್ರಾಮದವರು. ಸಂತೇಬೆನ್ನೂರಿನಲ್ಲಿ ಎಸ್‌ಎಸ್‌ಎಲ್‌ಸಿ ವರೆಗೂ ಶಿಕ್ಷಣ ಪಡೆದು, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಕೃಷಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿದ್ದಾರೆ. ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರಾಧ್ಯಾಪಕರಾಗಿ, ವಲಯ ಕೃಷಿ ಸಂಶೋಧನ ಕೇಂದ್ರದಲ್ಲಿ ತಂಬಾಕು ಬೆಳೆ ಬೇಸಾಯ ಶಾಸ್ತ್ರಜ್ಞರಾಗಿ, ಹಾಸನ ಕೃಷಿ ಕಾಲೇಜು ಸ್ಥಾಪಕ ನಿರ್ದೇಶಕರು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ತಮ್ಮ ಅನುಭವ, ...

READ MORE

Related Books