ಜೈವಿಕ ತಂತ್ರಜ್ಞಾನ

Author : ಎನ್.ಎಸ್. ಲೀಲಾ

Pages 128

₹ 70.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

‘ಜೈವಿಕ ತಂತ್ರಜ್ಞಾನ’ ಪ್ರಾಣಿಶಾಸ್ತ್ರಜ್ಞೆ, ಲೇಖಕಿ ಲೀಲಾ ಎನ್.ಎಸ್. ಅವರ ಸಂಶೋಧನಾತ್ಮಕ ಕೃತಿ. ಪ್ರಾಣಿಪ್ರಪಂಚದ ಕೌತುಕಗಳನ್ನು ಕೃತಿಯ ಮೂಲಕ ತೆರೆದಿಟ್ಟ ಲೇಖಕಿ ಲೀಲಾ ಅವರು ಜೈವಿಕ ತಂತ್ರಜ್ಞಾನದ ಮಾಹಿತಿಯನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ. ಮಾನವ ಅಭಿವೃದ್ಧಿಯ ಹಾದಿಯಲ್ಲಿ ಅತ್ಯಂತ ಮುಖ್ಯವಾದ ಈ ವೈಜ್ಞಾನಿಕ ಅನ್ವೇಷಣೆಯ ಕುರಿತಾಗಿ ಈ ಕೃತಿಯಲ್ಲಿ ಸರಳವಾಗಿ ಬರೆದಿದ್ದಾರೆ.

About the Author

ಎನ್.ಎಸ್. ಲೀಲಾ
(10 December 1944)

ಎನ್.ಎಸ್. ಲೀಲಾ ಅವರು ಎಂ.ಎಸ್ಸಿ., ಪಿಎಚ್.ಡಿ ಪದವೀಧರರು.  ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಾಣಿಶಾಸ್ತ್ರದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ತುಮಕೂರು ಜಿಲ್ಲೆಯ( ಜನನ 10-12-1944 ) ಮಧುಗಿರಿಯವರು. ತಂದೆ -ಎನ್.ಎಸ್. ಕೌಶಿಕ್, ತಾಯಿ- ಅಹಲ್ಯಾಬಾಯಿ ಕೃತಿಗಳು: ಇನ್ಸುಲಿನ್‌ನ ಆತ್ಮಕತೆ, ಜೀವ ಜಗತ್ತಿನ ಕೌತುಕಗಳ ಮಾಲೆ, ಚಲನೆ, ಲಾಲನೆ-ಪಾಲನೆ, ಪ್ರೀತಿ-ಪ್ರಣಯ, ಹುಟ್ಟು-ಸಾವು, ನಿದ್ದೆ-ವಿಶ್ರಾಂತಿ, ಜೈವಿಕ ತಂತ್ರಜ್ಞಾನ, ನೀರು, ಪ್ರಕೃತಿ-ವಿಕೃತಿ, ಜೆ.ಬಿ.ಎಸ್. ಹಾಲೇನ್, ಊತಕ ಕೃಷಿ, ನಮ್ಮೊಳಗಿನ ಖ್ಯಾತನಾಮರು ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸದೋದಿತ ಪ್ರಶಸ್ತಿ, ವರ್ಷದ ಅಂತಾರಾಷ್ಟ್ರೀಯ ಮಹಿಳೆ-2001, ಬಿ.ಎ.ಆರ್‌.ಸಿ. ಪ್ರಶಸ್ತಿ, ಅತ್ಯುತ್ಯಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗಳು ಲಭಿಸಿದೆ. ...

READ MORE

Related Books