ಜೈವಿಕ ತಂತ್ರಜ್ಞಾನ: ಒಂದು ಅನಾವರಣ

Author : ಡಿ.ಎಸ್. ಶ್ರೀನಿವಾಸ್ ಪ್ರಸಾದ್

Pages 164

₹ 100.00




Year of Publication: 2013
Published by: ಹೇಮಂತ ಸಾಹಿತ್ಯ
Address: # 972 - ಸಿ, 4ನೇ ‘ಇ’ ಬ್ಲಾಕ್, 10ನೇ ‘ಎ’ ಮುಖ್ಯರಸ್ತೆ, ರಾಜಾಜಿನಗರ ಬೆಂಗಳೂರು - 560 010
Phone: 0802335 4619

Synopsys

ಲೇಖಕ ಸಾತನೂರು ದೇವರಾಜ್ ಅವರ ಕೃತಿ-ಜೈವಿಕ ತಂತ್ರಜ್ಞಾನ: ಒಂದು ಅನಾವರಣ. ಡಿಎನ್ ಎ ಬೆಳವಣಿಗೆ ತಂತ್ರಜ್ಞಾನ ಕೃತಿಯ ಮೂಲಕ ಈಗಾಗಲೇ ಸಾಕಷ್ಟು ಮಾಹಿತಿ ನೀಡಿರುವ ಲೇಖಕರು ಜೈವಿಕ ತಂತ್ರಜ್ಞಾನ ಈ ಕೃತಿಯಲ್ಲೂ ವಿಸ್ತೃತ ಮಾಹಿತಿಯನ್ನು ನೀಡಿದ್ದಾರೆ. ಜೈವಿಕ ತಂತ್ರಜ್ಞಾನದಲ್ಲಿ ನಡೆದ ನೂತನ ಸಂಶೋಧನೆಗಳು, ಅದರ ಪ್ರಾಯೋಗಿಕ ಮಹತ್ವ ಇತ್ಯಾದಿ, ಕ್ಲಿಷ್ಟವಾದ ವಿಷಯವನ್ನು ಸರಳ ಭಾಷೆಯಲ್ಲಿ ನೀಡಿದ್ದು ಕೃತಿಯ ವೈಶಿಷ್ಟ್ಯ.

About the Author

ಡಿ.ಎಸ್. ಶ್ರೀನಿವಾಸ್ ಪ್ರಸಾದ್

ಬೆಂಗಳೂರು ಮೂಲದವರಾದ ಲೇಖಕ ಡಿ.ಎಸ್. ಶ್ರೀನಿವಾಸ ಪ್ರಸಾದ್ ಅವರು ಬಾಲ್ಯದಿಂದಲೇ ಬರೆವಣಿಗೆಯಲ್ಲಿ ತೊಡಗಿಕೊಂಡವರು.ತಮ್ಮ 10ನೇ ವಯಸ್ಸಿನಲ್ಲೇ ಬೆಂಗಳೂರು ಆಕಾಶವಾಣಿಯಲ್ಲಿ ಬಾಲಕಲಾವಿದನಾಗಿ `ಒಗ್ಗಟ್ಟಿನಲ್ಲಿ ಬಲವಿದೆ', `ಸಮುದ್ರದಲ್ಲಿ ಆಹಾರ...' ಸೇರಿದಂತೆ 10 ನಾಟಕಗಳಲ್ಲಿ ಅಭಿನಯಿಸಿದ್ದರು.  ಆಚಾರ್ಯ ಪಾಠಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಇವರು 3 ವರ್ಷದಲ್ಲಿ ಸುಮಾರು 155 ಅಂತರಕಾಲೇಜು ಬಹುಮಾನಗಳನ್ನು ಪಡೆದು ಪ್ರತಿಭಾವಂತ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾದರು. ಶೇಷಾದ್ರಿಪುರಂ ಕನ್ನಡ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ ಎಂ.ಎ./ಪದವಿಯನ್ನು ವ್ಯಾಸಂಗ ಮಾಡಿದರು. ಪ್ರಸ್ತುತ ಅವರು ಕನ್ನಡ ಉಪನ್ಯಾಸಕರು.  ಕೃತಿಗಳು: ಸಾಹಿತ್ಯ ಶಿಲ್ಪಿ : ಚಿ ಉದಯಶಂಕರ್ , ಸ್ವರ ರಾಗ ಸುಧಾ : ಸಿನಿಮಾ ಸಂಗೀತದ ಕ್ಲಾಸಿಕಲ್ ಟಚ್.  ...

READ MORE

Related Books