ಕಾಲು ದಾರಿಯ ಕಥನಗಳು

Author : ಕೃಷ್ಣಮೂರ್ತಿ ಹನೂರು

Pages 294

₹ 260.00




Year of Publication: 2017
Published by: ಮನೋಹರ ಗ್ರಂಥ ಮಾಲಾ
Address: ಧಾರವಾಡ

Synopsys

`ಕಾಲು ದಾರಿಯ ಕಥನಗಳು’ ಜಾನಪದ-ಜೀವನ-ಕಥನ ಕೃತಿಯನ್ನು ಲೇಖಕ ಕೃಷ್ಣಮೂರ್ತಿ ಹನೂರು ರಚಿಸಿದ್ದಾರೆ. ಜಾನಪದಕ್ಕಾಗಿ ಅನೇಕ ಮಹತ್ವದ ಕಾರ್ಯಗಳನ್ನು ನಿರ್ವಹಿಸಿರುವ ಕೃಷ್ಣಮೂರ್ತಿ ಹನೂರು ಜಾನಪದ ಜೀವನ ಕಥನಗಳನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ. ತಮ್ಮ ಜೀವನದ ಅಮೂಲ್ಯ ಭಾಗವನ್ನು ಜಾನಪದದ ಸೇವೆಯಲ್ಲಿ ಕಳೆದಿರುವ ಹನೂರು ಅವರು ಅದು ನಶಿಸಿ ಹೋಗದಂತೆ ತಮ್ಮ ಅಕ್ಷರ ಸಾಹಿತ್ಯದ ಮೂಲಕ ಕೊನೆಯವರೆಗೂ ಉಳಿಯುವಂತೆ ನೋಡಿಕೊಂಡಿದ್ದಾರೆ.

About the Author

ಕೃಷ್ಣಮೂರ್ತಿ ಹನೂರು

ಜಾನಪದ ತಜ್ಞ, ಕತೆಗಾರ, ಕಾದಂಬರಿಕಾರ ಕೃಷ್ಣಮೂರ್ತಿ ಹನೂರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾಗಿ ಕಾರ್ಯನಿರ್ಹಸಿದ್ದಾರೆ. 40 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ ಆಜ್ಞಾತನೊಬ್ಬನ ಆತ್ಮ ಚರಿತ್ರೆ ಕಾದಂಬರಿ ಓದುಗರ ಮೇರೆಯಿಲ್ಲದ ಮೆಚ್ಚುಗೆ ಪಡೆದಿದೆ. ಅದೀಗ ಇಂಗ್ಲೀಷ್ ಗೆ ಅನುವಾದಗೊಂಡು ಪ್ರಕಟವಾಗಿದೆ. ಕೇರಿಗೆ ಬಂದ ಹೋರಿ, ಕತ್ತಲಲ್ಲಿ ಕಂಡ ಮುಖ ಮತ್ತು ಕಳೆದ ಮಂಗಳವಾರ ಮುಸ್ಸಂಜೆ ಅವರ ಕಥಾಸಂಕಲನಗಳು. ಬಾರೋ ಗೀಜಗನೆ, ನಿಕ್ಷೇಪ ಅವರ ಕಾದಂಬರಿಗಳು. ಜಾನಪದಕ್ಕೆ ಸಂಬಂಧಿಸಿದಂತೆ ಹಲವಾರು ಕೃತಿಗಳನ್ನು ಸಂಪಾದಿಸಿದ್ದಾರೆ. ಅವರು ಸಂಪಾದಿಸಿದ ವಿಶ್ವಕೋಶ ಎನ್ ಸೈಕ್ಲೋಪೀಡಿಯಾ ಆಫ್ ಫೋಕ್ ಕಲ್ಚರ್ ಆಫ್ ...

READ MORE

Related Books