ಕಡಲ ತೀರದ ಮರಳು

Author : ಪಾರ್ವತಿ ಜಿ. ಐತಾಳ್

Pages 232

₹ 175.00




Year of Publication: 2019
Published by: ಸಾಹಿತ್ಯ ನಂದನ ಪ್ರಕಾಶನ
Address: # ನಂ 9, 4ನೇ ಇ ಬ್ಲಾಕ್ ರಾಜಾಜಿನಗರ ಬೆಂಗಳೂರು

Synopsys

ಸಾಹಿತ್ಯ ನಂದನ ಪ್ರಕಾಶನದ ''ಕಡಲ ತೀರದ ಮರಳು'' ಪುಸ್ತಕ ಪಾರ್ವತಿ ಜಿ. ಐತಾಳ್ ರ ರಚನೆ. ಈ  ಪುಸ್ತಕದಲ್ಲಿ ಸಾಹಿತಿಗಳು, ಸಂಸ್ಕೃತಿ, ರಂಗಭೂಮಿ, ಸಿನಿಮಾ, ಪುಸ್ತಕ ವಿಮರ್ಶೆ, ಮಕ್ಕಳ ಸಾಹಿತ್ಯ, ಪ್ರವಾಸ, ಆಧ್ಯಾತ್ಮಿಕಕ್ಕೆ ಸಂಬಂಧಿಸಿದ ಲೇಖನ  ಇವೆ.ಅನನ್ಯ ಸಾಹಿತಿಗಳು – ಅಪೂರ್ವ ಕೃತಿಗಳು,ಸಂಸ್ಕೃತಿ ಚಿಂತನೆ,ರಂಗಭೂಮಿ-ಸಿನಿಮಾ-ಸಾಂಸ್ಕೃತಿಕ,ಮಕ್ಕಳ ವಿಭಾಗ ಹೀಗೆ ಹಲವಾರು ವಿಷಯಕ್ಕೆ ಸಂಬಂಧಿಸಿದ ಅಧ್ಯಾಯ ಈ ಪುಸ್ತಕದಲ್ಲಿದೆ.

About the Author

ಪಾರ್ವತಿ ಜಿ. ಐತಾಳ್
(23 July 1957)

ಪಾರ್ವತಿ ಜಿ.ಐತಾಳ ಅವರು ಕಾಸರಗೋಡು ಜಿಲ್ಲೆಯ ಧರ್ಮತ್ತಡ್ಕ ಎಂಬ ಹಳ್ಳಿಯಲ್ಲಿ ಜುಲೈ 23, 1957ರಂದು ಜನಿಸಿದರು. 1981ರಲ್ಲಿ ಮೈಸೂರಿನ ಮಾನಸಗಂಗೋತ್ರಿಯಿಂದ  ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದರು. 2012ರಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದರು. ಮಂಗಳೂರು ಜಿಲ್ಲೆಯ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಏಳು ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ದುಡಿದ ಪಾರ್ವತಿಯವರು, ಶ್ರೀ ಗಂಗಾಧರ ಐತಾಳರೊಡನೆ ಮದುವೆಯಾದ ಬಳಿಕ 1988ರಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿಗೆ ಬಂದು ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾರ್ವತಿ ಅವರು ಅನೇಕ ಸಣ್ಣ ಕಥೆ, ಕವನ, ನಾಟಕ ಬರೆದಿರುವರಾದರೂ, ಅನುವಾದ ಕ್ಷೇತ್ರದಲ್ಲಿ ಹೆಚ್ಚಿನ ...

READ MORE

Related Books