ಕಲಾಂ ನಿಮಗಿದೋ ಸಲಾಂ

Author : ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)

Pages 200

₹ 140.00




Year of Publication: 2013
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಕಲಾಂ ನಿಮಗಿದೋ ಸಲಾಂ’ ರಾಮೇಶ್ವರದ ಸಾಮಾನ್ಯ ಹುಡುಗ ರಾಷ್ಟ್ರಪತಿಯಾದ ಕತೆ. ಈ ಕೃತಿಯನ್ನು ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ (ಗೋಪಾಲಕೃಷ್ಣ ಮಧ್ಯಸ್ಥ)  ರಚಿಸಿದ್ದಾರೆ. ಭಾರತರತ್ನ ಡಾ. ಅಬ್ದುಲ್ ಕಲಾಂ ಅವರ ಜೀವನ ಕತೆಯನ್ನು ಒಳಗೊಂಡಿರುವ ಈ ಕೃತಿಯಲ್ಲಿ ಕಲಾಂ ಓರ್ವ ಶ್ರೇಷ್ಠ ವಿಜ್ಞಾನಿಯಾಗಿ, ತದನಂತರ ದೇಶದ ರಾಷ್ಟ್ರಪತಿಯಾಗಿ ಬೆಳೆದ ಸಾಧನಾತ್ಮಕ ಬದುಕಿನ ವಿವರಗಳಿವೆ.

About the Author

ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)
(16 August 1945)

ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...

READ MORE

Related Books