ಕಮ್ಮಿತ್ತುನಾಡು

Author : ಮಂಜುನಾಥ ಎಸ್. ಪಾಟೀಲ

₹ 170.00




Published by: ನವಕರ್ನಾಟಕ ಪ್ರಕಾಶನ
Address: 64/1, 5Tನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು- 560009
Phone: 7353530805

Synopsys

ಚರಿತ್ರೆ, ಪುರಾತತ್ವ ಮತ್ತು ಸಂಸ್ಕೃತಿ ಕುರಿತಾದ ಮಹೋನ್ನತ ಸಂಶೋಧನ ಲೇಖನಗಳ ಸಂಪುಟ ' ಕಮ್ಮಿತ್ತುನಾಡು '. ಲೇಖಕರಾದ ಡಾ. ಮಂಜುನಾಥ ಎಸ್.ಪಾಟೀಲ್ ಹಾಗೂ ಡಾ. ಆದಿತ್ಯ ಈ ಪುಸ್ತಕವನ್ನು ಸಂಪಾದಿಸಿದ್ದಾರೆ. ಪ್ರಸ್ತುತ ಸಂಪುಟ 6ರಲ್ಲಿ ಒಟ್ಟು 14 ಲೇಖನಗಳು ಸೇರಿವೆ. ಸ್ಥಳೀಯ ಸಂಸ್ಕೃತಿ , ಮೌಖಿಕ ಇತಿಹಾಸ, ನಾಡು-ನುಡಿಗೆ ಸಂಬಂಧಿಸಿದಂತೆ ಮಹತ್ವದ ಸಂಗತಿಗಳು ಇದರಲ್ಲಿ ಪ್ರಕಟಗೊಂಡಿವೆ.

About the Author

ಮಂಜುನಾಥ ಎಸ್. ಪಾಟೀಲ

ಮಂಜುನಾಥ ಎಸ್. ಪಾಟೀಲ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದವರು. ಧಾರವಾಡದ ಕರ್ನಾಟಕ ವಿ.ವಿ.ಯಿಂದ (ಇತಿಹಾಸ) ಎಂ.ಎ. ಪದವೀಧರರು. ಪ್ರಸ್ತುತ ಜಮಖಂಡಿಯ ಬಿ.ಎಚ್.ಎಸ್ ಕಲೆ ಮತ್ತು  ಟಿ.ಜಿ.ಪಿ. ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ‘ವಿಜಯಪುರ ಜಿಲ್ಲೆಯ ರಕ್ಷಣಾ ವಾಸ್ತುಶಿಲ್ಪ’ ವಿಷಯದಲ್ಲಿ ಪಿಎಚ್ .ಡಿ  ಪದವೀಧರರು.    ಕೃತಿಗಳು; ವಿಜಯಪುರ ಜಿಲ್ಲೆಯ ರಕ್ಷಣಾ ವಾಸ್ತುಶಿಲ್ಪ, ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ದೇವಾಲಯಗಳು ಮತ್ತು ಆಚರಣೆಗಳು, ಜಮಖಂಡಿ ತಾಲೂಕಿನ ಇತಿಹಾಸ ಮತ್ತು ಪುರಾತತ್ವ, ಯೂಸುಫ್ ಆದಿಲ್ ಖಾನ್, ಶಾಸನಗಳಲ್ಲಿ ಸೊನ್ನಲಿಗೆ ಸಿದ್ಧರಾಮ.  ...

READ MORE

Related Books