ಕಂದಾ ಅಕ್ಷರ ಕಲಿ

Author : ಬಿ.ಕೆ. ತಿರುಮಲಮ್ಮ

Pages 44

₹ 60.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805

Synopsys

ಕಂದಾ ಅಕ್ಷರ ಕಲಿ-ಎಂಬುದು ಬಿ.ಕೆ. ತಿರುಮಲಮ್ಮ ಅವರ ಕೃತಿ. ಅಕ್ಷರ ಕಲಿಯುವ ವಯೋಮಾನದ ಮಕ್ಕಳಿಗೆ ಸರಳವಾಗಿ ಅಕ್ಷರ ಕಲಿಯಲು ಸಹಾಯಕವಾಗುವ ಪುಸ್ತಕವಿದು.  ಶಿಕ್ಷಕರು, ಪೋಷಕರು ಇಲ್ಲಿ ನೀಡಿರುವ ಸಲಹೆಗಳನ್ನು ಉಪಯೋಗಿಸಿ ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಸುಲಭವಾಗಿ ಕನ್ನಡ ವರ್ಣಮಾಲೆಯನ್ನು ಕಲಿಸಬಹುದಾಗಿದೆ.

About the Author

ಬಿ.ಕೆ. ತಿರುಮಲಮ್ಮ
(22 November 1922 - 02 September 2001)

ಬಿ.ಕೆ.ತಿರುಮಲಮ್ಮ ಅವರು 22-11-22ರಲ್ಲಿ ಜನಿಸಿದರು. ಇದು ಸುಂದರ ಸಂಖ್ಯೆಯಲ್ಲವೇ? ಅವರು ಸಂಖ್ಯೆಗಳನ್ನು ಪ್ರೀತಿಸುತ್ತಿದ್ದರು. ಪ್ರತಿ ಮಗುವೂ ಶಾಲೆಗೆ ಹೋಗುವಂತಾಗಬೇಕು, ಸಂಖ್ಯೆಗಳು ಮತ್ತು ಪದಗಳ ಪ್ರಪಂಚದ ಪರಿಚಯ ಅವರಿಗೆ ಆಗಬೇಕು ಎಂದು ಬಯಸಿದ್ದರು.  ಆದ್ದರಿಂದ ಅವರು 1953ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಶಿಶು ವಿಹಾರವನ್ನು ಸ್ಥಾಪಿಸಿದರು. ಮಕ್ಕಳಿಗೆ ಗಣಿತ ಮತ್ತು ವಿಜ್ಞಾನವನ್ನು ಸುಲಭವಾಗಿ ಕಲಿಸಲು ಅನೇಕ ಸರಳ ಪದ್ಯಗಳನ್ನು ಬರೆದರು. ‘ಕಂದಾ ಅಕ್ಷರ ಕಲಿ’ ‘ಕನ್ನಡ ಓದುವೆಯಾ’ ‘ನಮ್ಮ ಮನೆ’ ‘ಓದಿ ಕೇಳುವ ಕತೆಗಳು’ ‘ಪುಟಾಣಿಗಳ ವೈಜ್ಞಾನಿಕ ಕತೆಗಳು’ ‘ನಮ್ಮ ಬೆಂಗಳೂರು ಮತ್ತು ಪುಣ್ಯಕೋಟಿ’ ಇವು ಅವರ ಕೆಲವು ಕವಿತೆಗಳು. ಇವುಗಳನ್ನು ...

READ MORE

Related Books